ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಸಮೀಪದ ಗಡಿಕಲ್ ಗ್ರಾಮದಲ್ಲಿ ತಡರಾತ್ರಿ ಗೋವುಗಳ ಕಳವಿಗೆ ಯತ್ನಿಸಿದ್ದ ಇಬ್ಬರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಟಿಪ್ಪುನಗರ ನಿವಾಸಿ ರೋಷನ್ ಬೇಗ್ (31), ಅಣ್ಣಾನಗರದ ನಿವಾಸಿ ಇಮ್ರಾನ್ (39) ಬಂಧಿತರು. ಇವರಿಂದ ಅಂದಾಜು ₹ 4 ಲಕ್ಷ ಮೌಲ್ಯದ ಎರ್ಟಿಗಾ ಕಾರು ವಶಪಡಿಸಿಕೊಳ್ಳಲಾಗಿದೆ.
Also Read>> ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃವಿಯೋಗ | ಜಯಮ್ಮ ಚಿನ್ನೇಗೌಡ ನಿಧನ
ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಇನ್‌ಸ್ಪೆಕ್ಟರ್ ಇಮ್ರಾನ್ ಬೇಗ್, ಪಿಎಸ್‌ಐಗಳಾದ ಆರ್. ಸುಷ್ಮಾ, ಯುವರಾಜ್ ಹಾಗೂ ಸಿಬ್ಬಂದಿ ಲಿಂಗೇಗೌಡ, ಕುಮಾರ, ಪ್ರಸನ್ನ, ದೀಪಕ್, ಕೆ.ಪಿ. ಪ್ರದೀಪ, ಮಂಜುನಾಥ್ ಹಂಪಿಹೊಳಿ ಮತ್ತು ಪ್ರಮೋದ್ ಜೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















