No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್: 4 ಕಾರು, ಬೈಕ್ ಜಖಂ

ಹಿಮ್ಮುಖವಾಗಿ ಚಲಿಸಿದ ಬಸ್‌ನಿಂದ ಸರಣಿ ಡಿಕ್ಕಿ; ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿತು

kalpa News by kalpa News
September 3, 2026
in ತೀರ್ಥಹಳ್ಳಿ
0
thirthahalli-bus-brake-failure-four-cars-bike-damaged
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

Thirthahalli ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ನ ಬ್ರೇಕ್ ಏಕಾಏಕಿ ಫೇಲ್ (Break Fail) ಆಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ನಾಲ್ಕು ಕಾರುಗಳು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಸೆಪ್ಟೆಂಬರ್ 2ರ ಬುಧವಾರ ಸಂಜೆ ನಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಆಗುಂಬೆ ಬಸ್ ನಿಲ್ದಾಣದ ಬಳಿ ಖಾಸಗಿ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ಏಕಾಏಕಿ ಬಸ್‌ನ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂದಕ್ಕೆ ಚಲಿಸಿದೆ ಎನ್ನಲಾಗಿದೆ. ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅದರ ಹಿಂಭಾಗದಲ್ಲಿದ್ದ ಕಾರುಗಳಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.Kumadvathi College Shikariura

Thirthahalli  ಸರಣಿ ಡಿಕ್ಕಿಗೆ ವಾಹನಗಳು ಜಖಂ

ಬಸ್ ಡಿಕ್ಕಿಯ ರಭಸಕ್ಕೆ ನಾಲ್ಕು ಕಾರುಗಳು ಸೇರಿದಂತೆ ಒಂದು ಬೈಕ್ ಜಖಂಗೊಂಡಿವೆ. ಕೆಲವು ಕಾರುಗಳು ನಜ್ಜುಗುಜ್ಜಾಗಿದ್ದು, ವಾಹನಗಳಿಗೆ ಸಾಕಷ್ಟು ಹಾನಿಯಾಗಿದೆ ಎಂದು ತಿಳಿದುಬಂದಿದೆ.

Also read>> ಶಿವಮೊಗ್ಗ ಶಾಲಾ ಕ್ರೀಡಾಕೂಟದಲ್ಲಿ ದುರಂತ: ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ

ಘಟನೆ ನಡೆದ ಸಂದರ್ಭದಲ್ಲಿ ಕಾರುಗಳಲ್ಲಿದ್ದ ಸಾರ್ವಜನಿಕರು ಹಾಗೂ ರಸ್ತೆ ಬದಿಯಲ್ಲಿದ್ದ ಜನರು ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬಸ್ ಹಿಮ್ಮುಖವಾಗಿ ಚಲಿಸುತ್ತಿದ್ದುದನ್ನು ಕಂಡು ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.PES Shivamogga

ಚಾಲಕನ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಹಾಗೂ ವಾಹನ ಸವಾರರು ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸುವಾಗ ಅವುಗಳ ಬ್ರೇಕ್ ಸೇರಿದಂತೆ ತಾಂತ್ರಿಕ ಸ್ಥಿತಿಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸ್ ತನಿಖೆ

ಘಟನೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ನ ತಾಂತ್ರಿಕ ಸ್ಥಿತಿ, ಬ್ರೇಕ್ ವೈಫಲ್ಯಕ್ಕೆ ಕಾರಣ ಹಾಗೂ ಚಾಲಕನ ನಿರ್ಲಕ್ಷ್ಯದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Christ King College KarkalaKalpa News Advertising DisclaimerKalahamsa Infotech private limited

Tags: Bus Break FailFour Cars Bike DamagedThirthahalliತೀರ್ಥಹಳ್ಳಿ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಶಾಲಾ ಕ್ರೀಡಾಕೂಟದಲ್ಲಿ ದುರಂತ: ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ

Next Post

ಹುಬ್ಬಳ್ಳಿ–ರಾಮೇಶ್ವರಂ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

kalpa News

kalpa News

Next Post
Railway Board hubballi-rameswaram-train-extended-9-trip

ಹುಬ್ಬಳ್ಳಿ–ರಾಮೇಶ್ವರಂ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL