ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಶೃಂಗೇರಿ ಬಳಿಯ ಹರಿಹರಪುರ ಮಠದ ಶ್ರೀಗಳು ಕೂದಲೆಳೆ ಅಂತರದಲ್ಲಿ ಅದೃಷ್ಟವಷಾತ್ ಪಾರಾಗಿದ್ದಾರೆ.
ತೀರ್ಥಹಳ್ಳಿ ಮತ್ತು ಕೋಣಂದೂರು ಮಧ್ಯ ಕೋಟೆಗದ್ದೆ ಸಮೀಪ ಇಂದು ಸಂಜೆ ಸರಣಿ ಅಪಘಾತ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಮಠದ ಶ್ರೀಗಳವರು ಧಾರ್ಮಿಕ ಕಾರ್ಯನಿಮಿತ್ತ ಸಿರಸಿಗೆ ಹೊರಟಿದ್ದ ಸಂದರ್ಭದಲ್ಲಿ ತೀರ್ಥಹಳ್ಳಿ ಕೋಣಂದೂರು ಮಧ್ಯದ ಕೋಟೆಗದ್ದೆಯಲ್ಲಿ ಸರಣಿ ಅಪಘಾತವಾಗಿದೆ.

Also Read>> ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?
ಶ್ರೀಗಳಿಗೂ ಸಹ ಯಾವುದೇ ರೀತಿಯ ತೊಂದರೆಯಾಗದೇ ಪಾರಾಗಿ, ಸುರಕ್ಷಿತವಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post