ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಇಲ್ಲಿನ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಹತ್ಯೆಯ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಅಮಾನತುಗೊಂಡಿದ್ದ ಪೊಲೀಸ್ ಪೇದೆ ಎಂದು ಹೇಳಲಾಗಿದೆ.
ನಸುಕಿನ ವೇಳೆ ಆತನ ಮೇಲೆ ಕಲ್ಲು ಹೊತ್ತು ಹಾಕಿ ಬರ್ಬರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ ಎಂದು ಹೇಳಲಾಗಿದ್ದು, ಚಾಪೆಯ ಮೇಲೆ ಅಂಗಾತ ಬಿದ್ದಿರುವ ಶವದ ಪಕ್ಕ ಸೈಜ್ ಕಲ್ಲೊಂದು ಪತ್ತೆಯಾಗಿದೆ.
ಈತ ತೀರ್ಥಹಳ್ಳಿಯಲ್ಲಿ ಮಾಳೂರು, ಆಗುಂಬೆ ಹಾಗೂ ತೀರ್ಥಹಳ್ಳಿಯಲ್ಲಿ ಕೆಲಸ ನಿರ್ವಹಿಸಿದ್ದನು ಎಂದು ಹೇಳಲಾಗಿದೆ.
Also read: ಶಿವಮೊಗ್ಗದ ರಾಗಿಗುಡ್ಡ ಉಳಿವಿಗೆ ಬೃಹತ್ ಜಾಥಾ: ಸಾವಿರಾರು ಮಂದಿ ಭಾಗಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post