No Result
View All Result
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave
English Articles

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

by ಕಲ್ಪ ನ್ಯೂಸ್
March 30, 2026
0

Kalpa Media House  |  Bengaluru   | In a significant step towards strengthening trauma care systems in India, HOSMAT Hospitals, a...

Read moreDetails
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
  • Advertise With Us
  • Grievances
  • About Us
  • Contact Us
Monday, March 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಹನಿಟ್ರಾಪ್’ಗೆ ಸೆರೆ ಸಿಕ್ಕ ಕಾಡಾನೆ: ಹೇಗಿತ್ತು ಕಾರ್ಯಾಚರಣೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2023
in ತೀರ್ಥಹಳ್ಳಿ
0
ತೀರ್ಥಹಳ್ಳಿಯಲ್ಲಿ ಹನಿಟ್ರಾಪ್’ಗೆ ಸೆರೆ ಸಿಕ್ಕ ಕಾಡಾನೆ: ಹೇಗಿತ್ತು ಕಾರ್ಯಾಚರಣೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  |

ತಾಲೂಕಿನ ಕೆಲವು ಭಾಗದಲ್ಲಿ ಭೀತಿ ಮೂಡಿಸಿದ್ದ ಕಾಡಾನೆಯನ್ನು ಹನಿ ಟ್ರಾಪ್ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕಾಡಾನೆಯೊಂದು ತೀರ್ಥಹಳ್ಳಿಯ ಹೊರ ಪ್ರದೇಶ ಮೇಲಿನ ಕುರುವಳ್ಳಿ, ದೇವಂಗಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಜನರಲ್ಲಿ ಭಯ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯವಂತೆ ಸಾರ್ವಜನಿಕರು ಬಹಳಷ್ಟು ದೂರಿದ್ದಾರೆ.
ಹೀಗಾಗಿ, ಹೆಣ್ಣಾನೆಯನ್ನು ಬಳಿಸಿಕೊಂಡು ಹನಿಟ್ರಾಪ್ ಮೂಲಕ ಕಾಡಾನೆಯನ್ನು ಹಿಡಿಯಲು ಅರಣ್ಯ ಇಲಾಖೆ ಯೋಜನೆ ರೂಪಿಸಿತು. ಸಕ್ರೆಬೈಲು ಬಿಡಾರದ ಹೆಣ್ಣಾನೆಯನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಭಾನುಮತಿ ಆನೆಯನ್ನು ಕಾಡಿನಲ್ಲಿ ಕಟ್ಟಿ ಹಾಕಿ, ಕಾಡಾನೆಯನ್ನು ಸೆಳೆಯುವ ಹನಿಟ್ರಾಪ್ ತಂತ್ರವನ್ನು ಬಳಕೆ ಮಾಡಲಾಗಿತ್ತು. ಎರಡು ದಿನದ ಹಿಂದೆ ಭಾನುಮತಿಯನ್ನು ಗಮನಿಸಿ ಕಾಡಾನೆ ಹತ್ತಿರಕ್ಕೆ ಬಂದಿತ್ತು. ಅಷ್ಟು ಹೊತ್ತಿಗೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು ಕಾಡಿನೊಳಗ್ಗೆ ಪರಾರಿಯಾಗಿತ್ತು. ಕಳೆದ ರಾತ್ರಿ ಪುನಃ ಭಾನುಮತಿಯನ್ನು ಅರಸಿ ಬಂದ ಕಾಡಾನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡಾರ್ಟ್ ಮಾಡಿದ್ದಾರೆ. ಅಂತಿಮವಾಗಿ ನಿನ್ನೆ ತಡರಾತ್ರಿ ದೇವಂಗಿ ಸಮೀಪದ ಮಾಳೂರಿನಲ್ಲಿ ಆನೆಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಸಕ್ರೆ ಬೈಲಿನ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಯಿತು.

ಸದ್ಯ ಸೆರೆ ಸಿಕ್ಕ ಆನೆಯನ್ನು ಮಾಳೂರಿನಲ್ಲಿಯೇ ಕಟ್ಟಿ ಹಾಕಲಾಗಿದ್ದು, ಇದನ್ನು ಎಲ್ಲ ಬಿಡಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsThirthahalliತೀರ್ಥಹಳ್ಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Previous Post

ಶಿವಮೊಗ್ಗ ಜಿಲ್ಲೆಯ ಐವರಿಗೆ ಪೊಲೀಸರಿಗೆ ಮಖ್ಯಮಂತ್ರಿಗಳ ಪದಕದ ಗೌರವ

Next Post

ಎಸ್’ಪಿ ಮಿಥುನ್ ಕುಮಾರ್ ಮಿಂಚಿನ ಸಂಚಾರ: ತಡರಾತ್ರಿ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್’ಪಿ ಮಿಥುನ್ ಕುಮಾರ್ ಮಿಂಚಿನ ಸಂಚಾರ: ತಡರಾತ್ರಿ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆ

ಎಸ್'ಪಿ ಮಿಥುನ್ ಕುಮಾರ್ ಮಿಂಚಿನ ಸಂಚಾರ: ತಡರಾತ್ರಿ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮೀನು ಕೃಷಿ ಟೆಂಡರ್ ಪ್ರಕ್ರಿಯೆ ಅವೈಜ್ಞಾನಿಕ: ಮಲ್ಲೇಶಪ್ಪ ಕವುಲಿ ಆರೋಪ

ಮೀನು ಕೃಷಿ ಟೆಂಡರ್ ಪ್ರಕ್ರಿಯೆ ಅವೈಜ್ಞಾನಿಕ: ಮಲ್ಲೇಶಪ್ಪ ಕವುಲಿ ಆರೋಪ

March 30, 2026
ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

March 30, 2026
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿ ಸೆರೆ | ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿ ಸೆರೆ | ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

March 30, 2026
ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

March 30, 2026
ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

ಹೊಸ್ಮಟ್ ಆಸ್ಪತ್ರೆಯಿಂದ ಮೊಟ್ಟಮೊದಲ ಬಾರಿಗೆ ‘ಗೋಲ್ಡನ್ ಅವರ್ ನೆಟ್‌ ವರ್ಕ್’ ಆರಂಭ

March 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL