No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿ: ‘ವಿಕಾಸ ತೀರ್ಥ’ ಬೈಕ್ ರ್‍ಯಾಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ

kalpa News by kalpa News
June 15, 2022
in ತೀರ್ಥಹಳ್ಳಿ
0
ತೀರ್ಥಹಳ್ಳಿ: ‘ವಿಕಾಸ ತೀರ್ಥ’ ಬೈಕ್ ರ್‍ಯಾಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  |

ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ Prime Minister Narendra Modi ಅವರ ನೇತೃತ್ವದ ಕೇಂದ್ರ ಸರಕಾರಕ್ಕೆ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಯೋಜನೆಗಳನ್ನು ಜನತೆಗೆ ತಲುಪಿಸಬೇಕೆಂಬ ಆಶಯದೊಂದಿಗೆ ‘ವಿಕಾಸ ತೀರ್ಥ’ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು,

ಮಂಡಲದ ಒಟ್ಟು 5 ಮಹಾಶಕ್ತಿ ಕೇಂದ್ರಗಳ ಪಕ್ಷದ ಕಾರ್ಯಕರ್ತರು ಆಗುಂಬೆ, ಆರಗ, ಕುಪ್ಪಳ್ಳಿ, ಮಂಡಗದ್ದೆ, ತೀರ್ಥಹಳ್ಳಿ ಪಟ್ಟಣ ಮಹಾಶಕ್ತಿ ಕೇಂದ್ರಗಳಿಂದ ಹೊರಟು ಪುರಾಣ ಪ್ರಸಿದ್ಧ ಶ್ರೀರಾಮೇಶ್ವರ ದೇವಸ್ಥಾನಕ್ಕೆ ಬಂದು ತಲುಪಿ, ಶ್ರೀ ದೇವರಿಗೆ ಪೂಜೆ ಸಲ್ಲಿಸಿ, ಅಲ್ಲಿಂದ ತೀರ್ಥಹಳ್ಳಿ ಪಟ್ಟಣದಾದ್ಯಂತ ಬೈಕ್ ರ್‍ಯಾಲಿ ನಡೆಸಿದರು.

Also read: ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ


ಗೃಹಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಸ್ವತಃ ಬೈಕ್ ಏರಿ ರ಼್ಯಾಲಿಯ ನೇತೃತ್ವ ವಹಿಸಿದ್ದರು. ಶಿವಮೊಗ್ಗ ಜಿಲ್ಲಾಧ್ಯಕ್ಷ ಟಿ.ಡಿ. ಮೆಘರಾಜ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ. ಹರಿಕೃಷ್ಣ , ಮಂಡಲ ಅಧ್ಯಕ್ಷ ಬಾಳೆಬೈಲು ರಾಘವೇಂದ್ರ, ಮುಖಂಡರಾದ ಮದನ್, ಮಂಡಲ ಯುವಮೋರ್ಚಾ ಅಧ್ಯಕ್ಷರೂ, ವಿಕಾಸ ತೀರ್ಥ ಬೈಕ್ ರ್‍ಯಾಲಿ ತಾಲೂಕು ಸಂಚಾಲಕರೂ ಆದ ಜಿ.ಕೆ. ಸಂದೀಪ್ ಭಟ್, ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದ ಮಂಡಲ ಸಂಚಾಲಕ ಕುಕ್ಕೆ ಪ್ರಶಾಂತ್, ಸಹ ಸಂಚಾಲಕ ರಕ್ಷಿತ್ ಮೇಗರವಳ್ಳಿ ಸೇರಿದಂತೆ ತೀರ್ಥಹಳ್ಳಿ ಮಂಡಲದ ಎಲ್ಲಾ ಮಹಾಶಕ್ತಿಕೇಂದ್ರಗಳ ಪ್ರಮುಖರು, ಯುವಮೋರ್ಚಾ ಪದಾಧಿಕಾರಿಗಳು, ಹಿರಿಯ ಮುಖಂಡರು, ಕಾರ್ಯಕರ್ತರು ಬೈಕ್ ರ಼್ಯಾಲಿಯಲ್ಲಿ ಭಾಗಿಯಾದರು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬೈಕ್ ಗಳು ಇಂದಿನ ರ಼್ಯಾಲಿಯಲ್ಲಿ ನೆರೆದಿದ್ದು, ಇಡೀ ಪಟ್ಟಣದಾದ್ಯಂತ ನಡೆದ ಬೃಹತ್ ರ್‍ಯಾಲಿಯಲ್ಲಿ ಮೋದಿಜೀ ಸರ್ಕಾರದ ಸೇವೆಯ ಬಗ್ಗೆ, ಜಯಘೋಷ ಮೊಳಗಿತು.

ನಂತರ ಸೊಪ್ಪುಗುಡ್ಡೆಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಅಂಕಣಕಾರರೂ , ಯುವ ವಾಗ್ಮಿಗಳೂ ಆದ ಕಾರ್ಕಳದ ಆದರ್ಶ ಗೋಖಲೆಯವರು ಯುವಕರನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರಕಾರ ಎಂಟು ವರ್ಷ ಪೂರೈಸಿದ ಸಂದರ್ಭದಲ್ಲಿ ಕೇಂದ್ರದ ಜನಪರ ಯೋಜನೆಗಳು ಹಾಗೂ ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಹೆಚ್ಚಿಸಿದ ಮೋದಿಯವರ ಆದರ್ಶ ಆಡಳಿತದ ಕುರಿತು, ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಕರ ಪಾತ್ರದ ಕುರಿತು ತಿಳಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Home Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaPrime Minister Narendra ModiShimogaShivamoggaShivamogga NewsThirthahalliಗೃಹಸಚಿವ ಆರಗ ಜ್ಞಾನೇಂದ್ರತೀರ್ಥಹಳ್ಳಿಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಡಘಟ್ಟ ಗ್ರಾಪಂಗೆ ಡಿ. ಎಸ್. ಅರುಣ್ ಭೇಟಿ : ವ್ಯವಸ್ಥೆಗಳ ಪರಿಶೀಲನೆ

Next Post

ಬಳ್ಳಾರಿ: ಸಿರುಗುಪ್ಪ ತಾಲೂಕಿನಲ್ಲಿ ಕಾರ ಹುಣ್ಣಿಮೆ ಹಬ್ಬ ಆಚರಣೆ

kalpa News

kalpa News

Next Post
ಬಳ್ಳಾರಿ: ಸಿರುಗುಪ್ಪ ತಾಲೂಕಿನಲ್ಲಿ ಕಾರ ಹುಣ್ಣಿಮೆ ಹಬ್ಬ ಆಚರಣೆ

ಬಳ್ಳಾರಿ: ಸಿರುಗುಪ್ಪ ತಾಲೂಕಿನಲ್ಲಿ ಕಾರ ಹುಣ್ಣಿಮೆ ಹಬ್ಬ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL