ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹಕಾರಿ ಧುರೀಣ ಆರ್. ಎಂ. ಮಂಜುನಾಥ ಗೌಡರು ಇಡಿ ಪ್ರಕರಣದಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿದ್ದ ಆರ್.ಎಂ. ಮಂಜುನಾಥ್‌ಗೌಡಗೆ #R M Manjunath Gowda ಜಾಮೀನು ಮಂಜೂರು #Bail Grant ಮಾಡಲಾಗಿದೆ.
ಕಳೆದ 82 ದಿನಗಳಿಂದ ಪೊಲೀಸ್ ವಶದಲ್ಲಿದ್ದ ಆರ್‌ಎಂಎಂ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ #High Court ಅರ್ಜಿಯನ್ನು ಪುರಸ್ಕರಿಸಿ ಇಂದು ಜಾಮೀನು ಮಂಜೂರು ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post