No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಮಕರ ಸಂಕ್ರಾಂತಿ | ಇರುಮುಡಿ ಹೊತ್ತು ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್ ದಂಪತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2026
in ತೀರ್ಥಹಳ್ಳಿ
0
ಮಕರ ಸಂಕ್ರಾಂತಿ | ಇರುಮುಡಿ ಹೊತ್ತು ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್ ದಂಪತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ #Shabarimalai Ayyappaswamy ಕ್ಷೇತ್ರವೆಂದು ಪ್ರಸಿದ್ಧವಾಗಿರುವ ಬೆಜ್ಜವಳ್ಳಿಯಲ್ಲಿ ಬುಧವಾರ ಮಕರ ಸಂಕ್ರಾಂತಿ #MakaraSankranthi ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ತೋತ್ಸವ ಸಮಾರಂಭ ವೈಭವದಿಂದ ನಡೆಯಿತು.

ಸಾವಿರಾರು ಭಕ್ತರು ದರ್ಶನ ಪಡೆದು ವಸ್ತ್ರ, ಶಸ್ತ್ರ, ಪಲ್ಲಕ್ಕಿ, ಆಭರಣೋತ್ಸವ (ತಿರುವಾಭರಣ) ವೀಕ್ಷಿಸಿದರು.
ಮಧ್ಯಾಹ್ನ ಗುರುಮನೆಯಿಂದ ಅಯ್ಯಪ್ಪನ ಆಭರಣೋತ್ಸವ ಮತ್ತು ಪರಿವಾರ ದೈವಗಳ ರಾಜಪಲ್ಲಕ್ಕಿ ಉತ್ಸವ ನಡೆಯಿತು. ಆಭರಣಗಳು ಸನ್ನಿದಾನ ತಲುಪುವ ವೇಳೆ ಆಕಾಶದಲ್ಲಿ ಭಕ್ತರು ಗರುಡ ದರ್ಶನವಾಯಿತು. ನಂತರ ದೇವರ ಉಯ್ಯಾಲೆ ಸೇವೆ, ಕನಕಾಭಿಷೇಕ, ಮಹಾಕಲಶ ಕುಂಭಾಭಿಷೇಕ ನಡೆಯಿತು.

ಗುರುಡ ವೀಕ್ಷಣೆಯ ವಿಸ್ಮಯ ನೋಡಲು ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು. ಗುರುಮನೆಯಲ್ಲಿ ಕ್ಷೇತ್ರ ಗಣಗಳ ದೈವದರ್ಶನ ನಂತರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ದಿವ್ಯ ಸಾನಿಧ್ಯವನ್ನು ವಿಶ್ವಸಂತೋಷ ಭಾರತಿ ಶ್ರೀಪಾದರು ವಹಿಸಿದ್ದರು. ಗೌರಿಗದ್ದೆ ಅವದೂತ ವಿನಯ್ ಗುರೂಜಿ ಆಶೀರ್ವಚನ ನೀಡಿದರು. ಸಾಯಂಕಾಲ ಜ್ಯೋತಿ ಪೂಜೆ, ಅಡ್ಡಪಲ್ಲಕ್ಕಿ ಉತ್ವವ ಜರುಗಿತು.
ಚಿತ್ರನಟ ಶಿವರಾಜಕುಮಾರ್ #Shivarajkumar ಅಯ್ಯಪ್ಪ ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ದೇವರ ಸೇವೆ ಮಾಡಿದರು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ “ಶ್ರೀ ಹರಿಹರಾತ್ಮಜ ಪೀಠ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ನಮ್ಮ ಕುಟುಂಬ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿ ಬೆಜ್ಜವಳ್ಳಿಗೆ ಭೇಟಿ ನೀಡಿರುವುದು ಸಂತೋಷ ತಂದಿದೆ. ಪ್ರೀತಿ, ವಿಶ್ವಾಸದಿಂದ ಧರ್ಮದ ಭಾವನಾತ್ಮಕ ಸಂಬಂಧಗಳು ವೃದ್ಧಿ ಆಗುತ್ತವೆ. ಭಕ್ತಿಯಿಂದ ನಡೆದುಕೊಂಡಾಗ ದೇವರ ಆರ್ಶೀವಾದ ದೊರೆಯುತ್ತದೆ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಸನಾತನ ಮೌಲ್ಯಗಳನ್ನು ಅಳಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಧರ್ಮ ರಕ್ಷಣೆಗೆ ನಮ್ಮ ಜನರು ಸಿದ್ದರಾಗಿದ್ದಾರೆ. ಹೆದರಿಸಿ ಧರ್ಮ ಕಟ್ಟುತ್ತೇವೆ ಎಂದವರಿಗೆ ತಕ್ಕ ಉತ್ತರವು ಸಿಗುತ್ತಿದೆ. ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಭಕ್ತಿ ಮೆಚ್ಚುವಂತಹದ್ದು. ನಾನು ಕೂಡ ಮಾಲಾಧಾರಿಯಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದೇನೆ ಎಂದರು.
ಹರಿಹರ ಪೀಠದ ವಿಶ್ವಸಂತೋಷ ಭಾರತೀ ಶ್ರೀಪಾದಂ ಮಾತನಾಡಿ, ಬೆಜ್ಜವಳ್ಳಿ ವಿಶೇಷ ಧಾರ್ಮಿಕ ಕ್ಷೇತ್ರವಾಗಿ ಗುರುತಾಗಿದೆ. ಶಿವರಾಜಕುಮಾರ್ ಇರುಮುಡಿ ಹೊತ್ತು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅಯ್ಯಪ್ಪ ಮಾಲಾಧಾರಿಗಳ ಸೇವೆಯನ್ನು ಅಯ್ಯಪ್ಪ ಅನುಗ್ರಹಪೂರ್ವಕವಾಗಿ ಈಡೇರಿಸುತ್ತಾನೆ ಎಂದು ಹೇಳಿದರು.

ವೇದಿಕೆಯಲ್ಲಿ ಗೀತಾ ಶಿವರಾಜಕುಮಾರ್, ಅವಧೂತ ವಿನಯ್ ಗುರೂಜಿ, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಜಿ.ಪಂ.ಮಾಜಿ ಅಧ್ಯಕ್ಷ ಅಶೋಕಮೂರ್ತಿ, ಗೋವಾ ವಿದ್ಯಾಪ್ರಭೋದಿನಿ ಚೇರ್ಮನ್ ಸಂಜಯ್ ವಲವಾಳ್ಕರ್, ಗೋವಾ ರಾಜ್ಯ ಭಾರತ್ ಸ್ವಾಭಿಮಾನ್ ಪ್ರಭಾರಿ ಕಮಲೇಶ್ ಬಂದೇಕರ್, ಉದ್ಯಮಿ ರಾಘವಶೆಟ್ಟಿ ಇದ್ದರು. ಜನಪದ ಗಾಯಕ ಕೆ.ಯುವರಾಜ್, ಹುಬ್ಬಳ್ಳಿ ಅಯ್ಯಪ್ಪಸ್ವಾಮಿ ಗುರುಸ್ವಾಮಿ ಶಿವಾನಂದ ಬಾರ್ಕಿ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿ ಸ್ವೀಕರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMakaraSankranthiMalnadNewsNews in KannadaNews KannadaShabarimalai AyyappaswamyShimogaShivamoggaNewsShivarajkumarThirthahalliತೀರ್ಥಹಳ್ಳಿಮಕರ ಸಂಕ್ರಾತಿಮಲೆನಾಡು_ಸುದ್ಧಿಶಬರಿಮಲೆ ಅಯ್ಯಪ್ಪ ಸ್ವಾಮಿಶಿವಮೊಗ್ಗ_ನ್ಯೂಸ್ಶಿವರಾಜಕುಮಾರ್
Share198Tweet124Send
Previous Post

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

Next Post

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL