ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೀರ್ಥಹಳ್ಳಿ: ಮಂಡಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನಾಮಪತ್ರ ಸಲ್ಲಿಸಲಾಗಿದ್ದು, ಅಧ್ಯಕ್ಷರಾಗಿ ಸುಮವತಿ ತಮ್ಮಣ್ಣ ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಸೈಯದ್ ಜುಲ್ಫಿಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನಲ್ಲಿ ಜನತಾದಳದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಗೆದ್ದ ಮೊದಲ ಗ್ರಾಮ ಪಂಚಾಯಿತಿ ಆಗಿದ್ದು ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನ ಜನತಾದಳ ಬೆಂಬಲಿತರ ವಶವಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post