ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಶಂಕಿತ ಉಗ್ರ ಶಾರೀಕ್ ಅಜ್ಜನ ಒಡೆತನದ ಕಟ್ಟಡಕ್ಕೆ ಎನ್‌ಐಎ NIA ಅಧಿಕಾರಿಗಳು ಭೇಟಿ ನೀಡಿದ್ದು, ಶಂಕಿತ ಉಗ್ರನ ಹಣದ ವಹಿವಾಟಿನ ತನಿಖೆಗಾಗಿ ಪಟ್ಟಣದ ವಿವಿಧಡೆ ಶೋಧ ನಡೆಸಿದ್ದಾರೆ.
ಇದೇ ಕಟ್ಟಡದಲ್ಲಿ ತಾಲೂಕು ಕಾಂಗ್ರೆಸ್ ಕಚೇರಿ ಹಾಗೂ ಕಿಮ್ಮನೆ ರತ್ನಾಕರ್ ಕಚೇರಿ ಇದ್ದು, ಶಾರೀಕ್ ಅಜ್ಜನ ಒಡೆತನದ ಕಟ್ಟಡದ ದಾಖಲಾತಿಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















