Read - < 1 minute
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕಡಗೋಲು-ವಿಚಾರ ಮಂಥನ ವೇದಿಕೆ ವತಿಯಿಂದ ಡಿ.28ರ ಬುಧವಾರ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಸಂಜೆ 5:30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್ ಚಕ್ರತೀರ್ಥ ವಿಷಯವನ್ನು ಪ್ರಸ್ತುತಪಡಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post