Read - < 1 minute
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪಟ್ಟಣದ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ರಥಬೀದಿ ನಿವಾಸಿ, ಅಪಾರ ದೈವಭಕ್ತರಾಗಿದ್ದ ಪದ್ಮಾವತಿ ಪೈ (82) ಶನಿವಾರ ನಿಧನರಾದರು.
ಮೃತರಿಗೆ ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಇದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post