No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

15 ವರ್ಷದಲ್ಲಿ ಎಂದೂ ಹೋಗದ ಮನೆಗೂ ರಾಘವೇಂದ್ರ ಈಗ ಹೋಗುತ್ತಿದ್ದಾರೆ | ಈಶ್ವರಪ್ಪ ಲೇವಡಿ

ಚುನಾವಣೆ ನಂತರ ರಾಘವೇಂದ್ರ ಮನೆಗೆ, ನಾನು ಮೋದಿ ಬಳಿಗೆ | ಕೆಎಸ್'ಈ

kalpa News by kalpa News
May 1, 2024
in ತೀರ್ಥಹಳ್ಳಿ
0
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಕಳೆದ 15 ವರ್ಷದಲ್ಲಿ ಯಾರ ಮನೆಗೂ ಹೋಗದ ಬಿ.ವೈ. ರಾಘವೇಂದ್ರ ಈಗ ಎಲ್ಲಾ ಮನೆಗಳಿಗೂ ಹೋಗುತ್ತಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಲೇವಡಿ ಮಾಡಿದ್ದಾರೆ.

ತಮ್ಮ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹದಿನೈದು ವರ್ಷಗಳಿಂದ ಯಾರ ಮನೆಗೂ ಹೋಗದ ರಾಘವೇಂದ್ರ #B Y Raghavendra ಈಗ ಎಲ್ಲಾಮನೆಗಳಿಗೂ ಹೋಗುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಲಿಂಗಾಯತರು ನನಗೆ ಕೊಟ್ಟಿರುವ ಬೆಂಬಲ ಬಗ್ಗೆ  ಲಿಂಗಾಯತರ ಮನೆಗಳಿಗೆ ತೆರಳಿ ಪ್ರಶ್ನೆ ಮಾಡುತ್ತಿದ್ದಾರೆ. ಚುನಾವಣೆ ನಂತರ ರಾಘವೇಂದ್ರ ಮನೆಗೆ ಹೋಗುತ್ತಾರೆ ಈಶ್ವರಪ್ಪ ಗೆದ್ದು ಮೋದಿ ಬಳಿ ಹೋಗುತ್ತಾರೆ ಎಂದು ಸಾಮಾನ್ಯ ಜನರ ಅಭಿಪ್ರಾಯವಾಗಿದೆ ಎಂದರು.
ಶಿವಮೊಗ್ಗದ ಜನ ನನ್ನ ಜಾತಿ ನೋಡದೆ ಹಿಂದುತ್ವವಾದಿ ಎಂದು ಐದು ಬಾರಿ ಗೆಲ್ಲಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ಸಾಮಾನ್ಯರು ಈ ಬಾರಿ ಚುನಾವಣೆಯಲ್ಲಿ ಕೆ.ಎಸ್. ಈಶ್ವರಪ್ಪ ರವರನ್ನು ಗೆಲ್ಲಿಸಬೇಕೆಂದು ತೀರ್ಮಾನ ಮಾಡಿದ್ದಾರೆ. ಈಶ್ವರಪ್ಪ ತೆಗೆದುಕೊಂಡ ನಿರ್ಣಯ ಸರಿಯಾಗಿದೆ ಅಪ್ಪ ಮಕ್ಕಳ ಕೈಯಿಂದ ಪಕ್ಷವನ್ನು ಮುಕ್ತ ಮಾಡಬೇಕೆಂದು ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದರು.

ಪ್ರತಿ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ #Yadiyurappa ಅರವತ್ತು ಸಾವಿರ ಲೀಡ್ ಪಡೆಯುತ್ತಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣಾ ಸಮಯದಲ್ಲಿ ನೂರ ಐವತ್ತು ಕೋಟಿಗಳಷ್ಟು ಹಣ ಸುರಿದು ಕೇವಲ ಹತ್ತುಸಾವಿರ ಲೀಡ್ ಪಡೆದಿದ್ದಾರೆ. ಇದು ಶಿಕಾರಿಪುರದ ಜನರ ಆಕ್ರೋಶ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರ ನೋಟು ಈಶ್ವರಪ್ಪಗೆ ವೋಟು ಎಂದು ಜನ ತೀರ್ಮಾನಿಸಿದ್ದಾರೆ ಎಂದರು.
ಪಕ್ಷದ ಸಿದ್ಧಾಂತ ಹಿಂದುತ್ವವನ್ನು ಮಟ್ಟ ಹಾಕಿ ಯಡಿಯೂರಪ್ಪ ಕುಟುಂಬ ಜಾತಿ ಜಾತಿ ಎಂದು ಜಾತಿ ರಾಜಕಾರಣಕ್ಕೆ ಮಣೆ ಹಾಕಿದ್ದಾರೆ. ಇದರಿಂದ ಮನ ನೊಂದು ರಾಘವೇಂದ್ರ ಜೊತೆ ಪ್ರಚಾರಕ್ಕೆ ಹೋಗಿದ್ದ ಕಾರ್ಯಕರ್ತರು ನನಗೆ ಕರೆ ಮಾಡಿ ನಾವು ನಿಮ್ಮ ಜೊತೆ ಬರಲಿದ್ದೇವೆ ಎಂದು ಹೇಳುತ್ತಿದ್ದಾರೆ ಎಂದರು.

Also read: ಗಮನಿಸಿ! ಮೇ 7ರಂದು ಸಿಬ್ಬಂದಿಗಳಿಗೆ ಸಂಬಳ ಸಹಿತ ರಜೆ ನೀಡಲೇಬೇಕು | ತಪ್ಪಿದಲ್ಲಿ ಕ್ರಮ ನಿಶ್ಚಿತ

ಗೀತಾ ಶಿವರಾಜಕುಮಾರ್’ಗೇ ಟಕ್ಕರ್
ಗೀತಾ ಶಿವರಾಜ್ ಕುಮಾರ್ #Geetha Shivarajkumar ಪರ ಪ್ರಚಾರ ಮಾಡಲು ಸಿನಿಮಾ ನಟರು ಬರುತ್ತಾರೆ, ರಾಘವೇಂದ್ರ ಪರ ಪ್ರಚಾರ ಮಾಡಲು ರಾಷ್ಟ್ರ ನಾಯಕರು ಬರುತ್ತಾರೆ. ಆದರೆ ನನ್ನ ಪರ ಪ್ರಚಾರ ಮಾಡಲು ಶ್ರೀಸಾಮಾನ್ಯರು ಬರುತ್ತಾರೆ ಅವರೇ ನನ್ನ ಸ್ಟಾರ್ ಕ್ಯಾಂಪೇನರ್ ಎಂದರು.

ನಾನು ಯಾವುದೇ ಜಾತಿಯ ಬಳಿ ಮತ ಕೇಳುತ್ತಿಲ್ಲ ಎಲ್ಲಾ ಜಾತಿಗಳು ಸೇರಿದ ಹಿಂದೂ ಸಮಾಜದ ಮತ ಕೇಳುತ್ತಿದ್ದೇನೆ. ಹಿಂದುತ್ವ ಉಳಿಸಲು ಮತ ಕೇಳುತ್ತಿದ್ದೇನೆ. ಮೋದಿಯವರ ಅಪೇಕ್ಷೆ ತಕ್ಕಂತೆ ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಮಟ್ಟ ಹಾಕಿ ಅಪ್ಪ ಮಕ್ಕಳ ಹಿಡಿತದಲ್ಲಿರುವ ಬಿಜೆಪಿ ಪಕ್ಷವನ್ನು ಮುಕ್ತ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಪತ್ರ ಬರೆದಿದ್ದೇನೆ
ನೇಹಾ ನನ್ನ ಮಗಳ ಸಮಾನ ನೇಹಾ ಪೋಷಕರ ಕಣ್ಣೀರು ಹೊರೆಸಲು ಹುಬ್ಬಳ್ಳಿಗೆ ತೆರಳಿದ್ದೆ. ನೇಹಾ ಪ್ರಕರಣದಲ್ಲಿ ರಾಜಕೀಯ ಮಾಡವುದು ತಪ್ಪು. ಕಾಲೇಜಿಗೆ ನುಗ್ಗಿ ನೇಹಾ ಕೊಲೆ ಮಾಡಲಾಗಿದೆ. ಈ ಪ್ರಕರಣ ಬಗ್ಗೆ ಮುಖ್ಯಮಂತ್ರಿಗಳು ಲವ್ ಜಿಹಾದ್ ಅಲ್ಲ ಎಂದು ಹೇಳಿದ್ದಾರೆ ಎಂದು ಕಿಡಿ ಕಾರಿದರು.
ರಾಜ್ಯದಲ್ಲಿ ನೇಹಾ ಹಂತಕರ ಬಗ್ಗೆ ಕಠಿಣ ಕ್ರಮಕ್ಕಾಗಿ ಹಿಂದೂಗಳ ಒತ್ತಾಯ ಹೆಚ್ಚಾದಾಗ ಸಿಐಡಿಗೆ ಕೊಟ್ಟಿದ್ದಾರೆ. ಸಿಐಡಿ ರಾಜ್ಯ ಸರ್ಕಾರದ ಅಧೀನದಲ್ಲಿರುತ್ತದೆ. ಮುಖ್ಯಮಂತ್ರಿಗಳು ಹೇಳಿದಂತೆ ವರದಿ ಕೊಡುತ್ತಾರೆ. ಆದ್ದರಿಂದ ನೇಹಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ರಾಜ್ಯದ ಗೃಹ ಸಚಿವರಿಗೆ ಹಾಗೂ ಕೇಂದ್ರದ ನಾಯಕರಿಗೆ ಪತ್ರ ಬರೆದಿದ್ದೇನೆ ಎಂದರು.

ಕಾಂಗ್ರೆಸ್ ಹಾಗೂ ಯಡಿಯೂರಪ್ಪ ಕುಟುಂಬದಿAದ ನಡೆಯುತ್ತಿರುವ ಹಿಂದೂಗಳ ಮೇಲಿನ ದಬ್ಬಾಳಿಕೆಯನ್ನು ತಡೆದು ಹಿಂದುತ್ವದ ಉಳಿವಿಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವ ನಿಮ್ಮನ್ನು ರಾಘವೇಂದ್ರ ನೋಡಿದ್ದರೆ ನಾಳೆಯೇ ನಿಮ್ಮ ಮನೆಗೆ ಬರುತ್ತಿದ್ದರು ಅನಿಸುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

 

Tags: B Y RaghavendraGeetha ShivarajkumarK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsThirthahalliYadiyurappaಕೆ.ಎಸ್. ಈಶ್ವರಪ್ಪಗೀತಾ ಶಿವರಾಜ್ ಕುಮಾರ್ತೀರ್ಥಹಳ್ಳಿಮಲೆನಾಡು_ಸುದ್ಧಿಯಡಿಯೂರಪ್ಪರಾಘವೇಂದ್ರಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಮೇ 7ರಂದು ಸಿಬ್ಬಂದಿಗಳಿಗೆ ಸಂಬಳ ಸಹಿತ ರಜೆ ನೀಡಲೇಬೇಕು | ತಪ್ಪಿದಲ್ಲಿ ಕ್ರಮ ನಿಶ್ಚಿತ

Next Post

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

kalpa News

kalpa News

Next Post
ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL