No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಪ್ರೀತಿ ನಿರಾಕರಣೆ ಹಿನ್ನೆಲೆ | ಯುವತಿಗೆ ಬಿಯರ್ ಬಾಟಲ್‌ನಿಂದ ಚುಚ್ಚಿ ಹಲ್ಲೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2026
in ತೀರ್ಥಹಳ್ಳಿ
0
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

Image Courtesy : Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಪ್ರೀತಿ ನಿರಾಕರಿಸಿದ #Rejection of love ಕಾರಣ ಯುವಕನೋರ್ವ ಯುವತಿಗೆ ಬಿಯರ್ ಬಾಟಲಿಯಿಂದ ಚುಚ್ಚಿ ಹಲ್ಲೆ #attacked with a beer bottle ನಡೆಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

ತೂದೂರು ಗ್ರಾಮದ ಸ್ವರೂಪ್, ಅಪೂರ್ವ ಎಂಬ ಯುವತಿಯ ಮನೆಗೆ ನುಗ್ಗಿ ಬಿಯರ್ ಬಾಟಲಿಯಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಘಟನೆ ಹಿನ್ನೆಲೆ:

ಅಪೂರ್ವ ಎಂಬ ಯುವತಿಯನ್ನು ಕಳೆದ ಆರು ತಿಂಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ ಸ್ವರೂಪ್, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ನಿನ್ನೆ ಸಂಜೆ ಏಕಾಏಕಿ ಅಪೂರ್ವ ಮನೆಗೆ ನುಗ್ಗಿ ದಾಂದಲೇ ನಡೆಸಿದ್ದಾನೆ. ಸ್ವರೂಪ್ ಮನೆಗೆ ನುಗ್ಗುತ್ತಿದಂತೆ ವಿರೋಧ ವ್ಯಕ್ತಪಡಿಸಿದ ಅಪೂರ್ವ ತಾಯಿ ಪೂರ್ಣಿಮಾರನ್ನ ಹೊರಗೆ ತಳ್ಳಿ ಮನೆಯ ಬಾಗಿಲು ಹಾಕಿ ಯುವತಿ ಮೇಲೆ ಸ್ವರೂಪ್ ಹಲ್ಲೆ ನಡೆಸಿದ್ದಾನೆ.

ಮನೆಯ ಒಳಗೆ ಅಪೂರ್ವಳನ್ನು ಲಾಕ್ ಮಾಡಿ ಮೊದಲೇ ತಂದಿದ್ದ ಬಿಯರ್ ಬಾಟಲ್ ನಿಂದ ಮನಸೋಇಚ್ಚೆ ಚುಚ್ಚಿ ಅಪೂರ್ವ ಕತ್ತಿನ ಭಾಗ ಹಾಗೂ ಹೊಟ್ಟೆ, ಬೆನ್ನಿನ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ.
ನಂತರ ಸ್ವಲ್ಪ ದೂರದಲ್ಲೇ ಇದ್ದ ಯುವತಿ ತಂದೆ ಸುಧಾಕರ್ ಬಾಗಿಲು ಒಡೆದು ಯುವತಿಯ ರಕ್ಷಣೆ ಮಾಡಿದ್ದಾರೆ. ಈ ವೇಳೆ ಘಟನಾ ಸ್ಥಳದಿಂದ ಸ್ವರೂಪ್ ಪರಾರಿಯಾಗಿದ್ದಾನೆ.

ಹತ್ತಿರದ ತಾಲೂಕು ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ಗೆ ಕರೆದೊಯ್ಯಲಾಗಿದೆ. ಪಾಗಲ್ ಪ್ರೇಮಿ ಸ್ವರೂಪ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: attacked with a beer bottleKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRejection of loveShimogaShivamoggaNewsThirthahalliತೀರ್ಥಹಳ್ಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share212Tweet133Send
Previous Post

ರಾಜ್ಯದ 3ನೇ ಅತಿ ಎತ್ತರದ ಧ್ವಜಸ್ತಂಭ | ಪುತ್ತೂರಿನಲ್ಲಿ ಹಾರಾಡಿದ ರಾಷ್ಟ್ರಧ್ವಜದ ವಿಶೇಷತೆಯೇನು?

Next Post

ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL