ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ರಾಮ್ ಸೇನಾ #Ram sena ತೀರ್ಥಹಳ್ಳಿ ಘಟಕದ ವತಿಯಿಂದ ಶಿವಮೊಗ್ಗದಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಹರ್ಷ #Hindu activist Harsha ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ, ಆರೋಪಿಗಳನ್ನು ಏನ್ಕೌಂಟರ್ ಮಾಡುವಂತೆ ಸರ್ಕಾರವನ್ನು ಅಗ್ರಹಿಸಲಾಯಿತು.
ಈ ಸಮಯದಲ್ಲಿ ರಾಮ್ ಸೇನಾ ಜಿಲ್ಲಾ ಮುಖಂಡ ಪ್ರಶಾಂತ್ ಬಂಗೇರ, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನವೀನ್ ಆರಗ ಹಾಗೂ ತೀರ್ಥಹಳ್ಳಿ ಘಟಕದ ಕಾರ್ಯಕರ್ತರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post