ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಸಾಲದ ಭಾದೆಯಿಂದಾಗಿ ತಾಲೂಕಿನಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಲ್ಲಿನ ತೊರೆಬೈಲ್ ಗ್ರಾಮದ ನಿವಾಸಿ ಕುಂದಪ್ಪಗೌಡ (64) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಕುಂದಪ್ಪಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ಸಾಲಭಾದೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಸದ್ಯ ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post