ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪಟ್ಟಣದ ಕೊಪ್ಪ ಸರ್ಕಲ್ ಮಿಲ್ಕ್ ಪಾರ್ಲರ್ ಅಂಗಡಿಗಳಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದಿದ್ದು, ಅಂಗಡಿಯಲ್ಲಿರುವ ವಸ್ತುಗಳು ಮತ್ತು ಹಣವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಕೊಪ್ಪ ರಸ್ತೆಯಲ್ಲಿರುವ ನಾರಾಯಣ ಎನ್ನುವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ. ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್’ಪೆಕ್ಟರ್’ಗಳ ವರ್ಗಾವಣೆ: ಯಾರು ಎಲ್ಲಿಗೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post