No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿ | ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋಪಾತ್! ಎಚ್ಚರ ಮಲೆನಾಡಿನ ಯುವತಿಯರೇ

ಈತನ ಮೊಬೈಲ್ ಗ್ಯಾಲರಿ ತುಂಬಾ ಬರೀ ಹುಡುಗಿಯರ ಫೋಟೋ!

kalpa News by kalpa News
July 12, 2024
in ತೀರ್ಥಹಳ್ಳಿ
0
ತೀರ್ಥಹಳ್ಳಿ | ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋಪಾತ್! ಎಚ್ಚರ ಮಲೆನಾಡಿನ ಯುವತಿಯರೇ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ತೀರ್ಥಹಳ್ಳಿ |

ಆತ ಸೈಕೋಪಾಥ್, ಆತನ ವಯಸ್ಸು 50+ ಆದರೆ ಆತನ ಕೆಲಸ ಮಾತ್ರ ಚಂದ ಚಂದದ ಹುಡುಗಿಯರನ್ನು ನೋಡಿ ಅವರ ಫೋಟೋವನ್ನು ತೆಗೆದುಕೊಳ್ಳುವುದು ಇವನ ಹುಚ್ಚು ಹವ್ಯಾಸ.

ಹೌದು… ಇತ್ತೀಚೆಗೆ ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಹಾಗೂ ತೀರ್ಥಹಳ್ಳಿ ಪಟ್ಟಣದಲ್ಲಿ ಅನೇಕ ಹುಡುಗಿಯರ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಈತ ಸಿಕ್ಕಿಬಿದ್ದಿದ್ದಾನೆ.
ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುವಾಗ ಆತನ ವರ್ತನೆ ನೋಡಿ ಪರಿಶೀಲಿಸಿದಾಗ ಆತ ಹುಡುಗಿಯರ ಫೋಟೋ ತೆಗೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಆತ ಅದನ್ನು ಒಪ್ಪಿಕೊಳ್ಳದೆ ಪರಾರಿ ಆಗುತ್ತಿದ್ದ ವೇಳೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಗ್ಯಾಲರಿ ತುಂಬಾ ಹುಡುಗಿಯರ ಫೋಟೋ !
ಪೊಲೀಸ್ ಠಾಣೆಯಲ್ಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಈತನ ಮೊಬೈಲ್’ನಲ್ಲಿ ಸುಮಾರು 150ಕ್ಕೂ ಹೆಚ್ಚು ಹುಡುಗಿಯರ ಫೋಟೋಗಳು ಇದ್ದವು ಎಂದು ಹೇಳಲಾಗಿದೆ.

Also read: ವಿಜಯೇಂದ್ರ ಬಂಧನ | ತುಘಲಕ್ ನೀತಿಯ ಕಾಂಗ್ರೆಸ್ ಸರ್ಕಾರ | ಸಂಸದ ರಾಘವೇಂದ್ರ ಕಿಡಿ

ಪೊಲೀಸರು ಈತನ ಮೇಲೆ ಕೇಸು ದಾಖಲಿಸಿ ಜೈಲಿಗೆ ಕಳುಹಿಸಲು ಸಿದ್ಧತೆಯಲ್ಲಿರುವಾಗ ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಕುಟುಂಬದವರು ಆತನೊಬ್ಬ ಮಾನಸಿಕ ಅಸ್ವಸ್ಥನೆಂದು ದೃಢಪಡಿಸಿದ ಹಿನ್ನೆಲೆಯಲ್ಲಿ ಮಾನವೀಯತೆಯ ನೆಲೆಗಟ್ಟಿನಲ್ಲಿ ಆತನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸೈಕೋ ತೀರ್ಥಹಳ್ಳಿ ಮಾತ್ರವಲ್ಲದೆ ಹೊಸನಗರ, ಸಾಗರ, ಶಿವಮೊಗ್ಗ ಭಾಗದಲ್ಲೂ ಕೂಡ ಈ ತರಹದ ಚಟುವಟಿಕೆಗಳನ್ನು ಮಾಡಿದ್ದ ಎನ್ನಲಾಗಿದೆ.

ಫೋಟೋ ಬಗ್ಗೆ ಜಾಗ್ರತೆ ಇರಲಿ
ಇತ್ತೀಚೆಗೆ ಹುಡುಗಿಯರ ಫೋಟೋಗಳನ್ನು ತೆಗೆದುಕೊಂಡು ಇತರೆ ಅಶ್ಲೀಲ ವೆಬ್ ಸೈಟ್’ಗಳಲ್ಲಿ ಹಾಕಿ ಹಣ ಮಾಡುವ ದಂಧೆ ಕೂಡ ಶುರುವಾಗಿದೆ.
ಈ ಬಗ್ಗೆ ಹುಡುಗಿಯರು ಕೂಡ ಎಚ್ಚರ ವಹಿಸಬೇಕು ಜೊತೆಗೆ ಇಸ್ಟಾಗ್ರಾಮ್, ಫೇಸ್ಬುಕ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಾಕುವಾಗ ಅಥವಾ ಶೇರ್ ಮಾಡುವಾಗ ಎಚ್ಚರಿಕೆ ವಹಿಸಬೇಕು.

ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳ ಬಗ್ಗೆ ಎಚ್ಚರ ವಹಿಸಬೇಕೆಂದು ಪೋಲಿಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

                 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsThirthahalliತೀರ್ಥಹಳ್ಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯೇಂದ್ರ ಬಂಧನ | ತುಘಲಕ್ ನೀತಿಯ ಕಾಂಗ್ರೆಸ್ ಸರ್ಕಾರ | ಸಂಸದ ರಾಘವೇಂದ್ರ ಕಿಡಿ

Next Post

Big Announcement | ಇನ್ಮುಂದೆ ಜೂನ್ 25 ಸಂವಿಧಾನ್ ಹತ್ಯಾ ದಿವಸ್ | ಕಾರಣವೇನು? ಇಲ್ಲಿದೆ ವಿವರ

kalpa News

kalpa News

Next Post
Big Announcement | ಇನ್ಮುಂದೆ ಜೂನ್ 25 ಸಂವಿಧಾನ್ ಹತ್ಯಾ ದಿವಸ್ | ಕಾರಣವೇನು? ಇಲ್ಲಿದೆ ವಿವರ

Big Announcement | ಇನ್ಮುಂದೆ ಜೂನ್ 25 ಸಂವಿಧಾನ್ ಹತ್ಯಾ ದಿವಸ್ | ಕಾರಣವೇನು? ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL