No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿ: ಅವಸಾನದ ಅಂಚಿನತ್ತ ಅಪರೂಪದ ಚಿಬ್ಬಲಗುಡ್ಡೆ ಮತ್ಸ್ಯಧಾಮ

ಅಕ್ರಮ ನೀರು ಕಬಳಿಕೆಕೋರರಿಂದ ಮತ್ಸ್ಯಧಾಮ ರಕ್ಷಿಸಿ| ತಹಶೀಲ್ದಾರರಿಗೆ ಗ್ರಾಮಸ್ಥರ ಮನವಿ

kalpa News by kalpa News
March 28, 2024
in ತೀರ್ಥಹಳ್ಳಿ
0
ತೀರ್ಥಹಳ್ಳಿ: ಅವಸಾನದ ಅಂಚಿನತ್ತ ಅಪರೂಪದ ಚಿಬ್ಬಲಗುಡ್ಡೆ ಮತ್ಸ್ಯಧಾಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಮಾನವನ ಸ್ವಾರ್ಥಪರಾಕಾಷ್ಟೆ ಎಷ್ಟರ ಮಟ್ಟಿಗೆ ಜಾಗೃತಗೊಂಡಿದೆ ಎಂದರೆ ಉಳಿದೆಲ್ಲ ಜೀವಿಗಳನ್ನು ನಾಶ ಮಾಡಿಯಾದರೂ ತಾನು ಬದುಕಬೇಕು ಎಂಬ ಹುಂಬತನ ಮೇಲಿಂದ ಮೇಲೆ ಪ್ರಕಟವಾಗುತ್ತಲೆ ಇದೆ. ತನ್ನ ಬದುಕಿಗೆ ಪೂರಕವಾದ ಜೀವನಾಶಕ್ಕೆ ಮುಂದಾಗುವ ಮೂಲಕ ತನ್ನ ವಿನಾಶಕ್ಕೆ ತಾನೇ ಕಾರಣೀಕರ್ತನಾಗಿದ್ದಾನೆ.  ಸಾವಿರಾರು ಇಂತಹ ನಿದರ್ಶನಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಚಿಬ್ಬಲಗುಡ್ಡೆಯೂ ಒಂದಾಗಿದೆ.

ತುಂಗಾನದಿ ತೀರದ ಪುರಾಣ ಪ್ರಸಿದ್ಧ ಚಿಬ್ಬಲಗುಡ್ಡೆ ಸಿದ್ಧಿ ವಿನಾಯಕ ಚಿಬ್ಬಲು ನಿವಾರಣೆಗೆ ಹರಕೆಯ ಕೇಂದ್ರ. ಹುಟ್ಟುಗಲ್ಲಿನ ವಿನಾಯಕನ ಮೂರ್ತಿಯೆ ಇಲ್ಲಿ ಆರಾಧ್ಯದೈವ. ಭಕ್ತಾದಿಗಳಿಂದ ತಕ್ಕಮಟ್ಟಿನ ದೇವಾಲಯ ನಿರ್ಮಾಣಗೊಂಡಿದ್ದು ಸಣ್ಣಪುಟ್ಟ ಧಾರ್ಮಿಕ ಹೋಮಹವನ ಸದಾ ನಡೆಯುತ್ತವೆ. ಈ ದೇಗುಲದ ಹಿಂದೆ ತುಂಗಾನದಿ ಹರಿಯುತ್ತಿದ್ದು ವಿಶೇಷವಾಗಿ ಯಥೇಚ್ಛ ಮೀನುಗಳು ನೋಡುಗರ ಗಮನ ಸೆಳೆಯುತ್ತವೆ. ಶೃಂಗೇರಿ ಬಿಟ್ಟರೆ ನಂತರ ಇಲ್ಲಿ ಮಾತ್ರ ಈ ದೃಶ್ಯ ಕಾಣಸಿಗಲು ಸಾಧ್ಯ. ಒಟ್ಟಾರೆ ವಿಶೇಷ ಮತ್ಸ್ಯಧಾಮವಾಗಿ ಕಂಗೊಳಿಸುವ ಎಲ್ಲಾ ಲಕ್ಷಣಗಳನ್ನು ಹೊಂದಿರುವ ಇಲ್ಲಿಗೆ ಈಗ ಜಲ ಹಗಲು ದರೋಡೆ ಮಾರಕವಾಗಿ ಪರಿಣಮಿಸಿದೆ.

Also read: ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ
ಅಸಲಿ ಈಗ ಅಪರೂಪದ, ಅಳಿವಿನಂಚಿನಲ್ಲಿರುವ ಮಹಶೀರ್ ಜಾತಿಯ ಮೀನುಗಳಿಗೆ ನೀರಿನ ಅಭಾವ ಉಂಟಾಗಿದೆ. ಸದಾ ನೀರು ಇರುವ ಇಲ್ಲಿ ಸಮೀಪದ ಜಮೀನಿನವರು ಮೋಟಾರು ಬಳಸಿ ನೀರು ತೆಗೆಯುತ್ತಿದ್ದಾರೆ. ಹೀಗೆ ಮುಂದುವರೆದರೆ ಮೀನಿಗೆ ನೀರಿನ ಕೊರತೆಯಾಗಿ ಅಸುನೀಗುತ್ತವೆ. ಜನಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುತ್ತದೆ. ಕೂಡಲೇ ಈ ಜಾಗದಲ್ಲಿ ನೀರು ಎತ್ತದೆ ಮೀನುಗಳ ರಕ್ಷಣೆಯಾಗಬೇಕು, ಅಪರೂಪದ ಇಂತಹ ಮತ್ಸ್ಯಧಾಮ ಉಳಿಯಬೇಕು ಎಂದು ಗ್ರಾಮಸ್ಥರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsThirthahalliತೀರ್ಥಹಳ್ಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share200Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Next Post

ರಾಮೇಶ್ವರಂ ಕೆಫೆ ಸ್ಫೋಟ | ಮೊದಲ ಅರೆಸ್ಟ್ | ಸಂಚುಕೋರ ಮುಝಮ್ಮಿಲ್ ಶರೀಫ್ ಅಂದರ್

kalpa News

kalpa News

Next Post
ಬಿಗಿ ಭದ್ರತೆಯೊಂದಿಗೆ ರಾಮೇಶ್ವರಂ ಕೆಫೆ ಮತ್ತೆ ಕಾರ್ಯಾರಂಭ

ರಾಮೇಶ್ವರಂ ಕೆಫೆ ಸ್ಫೋಟ | ಮೊದಲ ಅರೆಸ್ಟ್ | ಸಂಚುಕೋರ ಮುಝಮ್ಮಿಲ್ ಶರೀಫ್ ಅಂದರ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!