No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿ: ತುಂಗಾ ತಟದ ಪುತ್ತಿಗೆ ಮಠದ ಎದುರಲ್ಲಿ ಕೊರೋನಾಕ್ಕೆ ಬಲಿಯಾದವರ ಅಸ್ಥಿ ವಿಸರ್ಜನೆ

ಸಮಾನ ಮನಸ್ಕ ವೇದಿಕೆ ಯುವಕರ ಮಾನವೀಯ ಕಾರ್ಯ

kalpa News by kalpa News
June 24, 2021
in ತೀರ್ಥಹಳ್ಳಿ
0
ತೀರ್ಥಹಳ್ಳಿ: ತುಂಗಾ ತಟದ ಪುತ್ತಿಗೆ ಮಠದ ಎದುರಲ್ಲಿ ಕೊರೋನಾಕ್ಕೆ ಬಲಿಯಾದವರ ಅಸ್ಥಿ ವಿಸರ್ಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ತೀರ್ಥಹಳ್ಳಿ: ಕೊರೋನಾ ರೋಗಕ್ಕೆ ತುತ್ತಾಗಿ ಸಾವಿಗೀಡಾದ ಕುಟುಂಬದವರ ಅನುಪಸ್ಥಿತಿಯಲ್ಲಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಹಿಂದೂ ಸಂಪ್ರದಾಯದಂತೆ ಸದ್ಗತಿ ಕಾರ್ಯ ನಡೆಸಿ, ಸೊಪ್ಪುಗುಡ್ಡೆ ರಾಘವೇಂದ್ರ, ಹೇಮಂತ್, ಸುಭಾಷ್ ಅವರಿಂದ ಪುತ್ತಿಗೆ ಮಠದ ಎದುರು ತುಂಗಾ ನದಿಯಲ್ಲಿ ಐದು ಜನರ ಆಸ್ತಿಗಳ ವಿಸರ್ಜನೆ ಮಾಡಲಾಯಿತು.

ಕೊರೋನಾ ರೋಗ ಉಲ್ಬಣಗೊಂಡ ಸಮಯದಲ್ಲಿ ಅನೇಕ ಸಮಸ್ಯೆಗಳು ಎದುರಾದವು ಅಂತೆಯೇ ರೋಗದಿಂದ ಮರಣ ಹೊಂದಿದವರ ಶವಸಂಸ್ಕಾರ ಮಾಡುವ ಬಗ್ಗೆ ಅನೇಕರಿಗೆ ಸಮಸ್ಯೆ ಉಂಟಾಯಿತು. ಕೆಲವು ಕುಟುಂಬದವರೇ ಶವಸಂಸ್ಕಾರಕ್ಕೆ ಬಾರದಂಥ ಸ್ಥಿತಿ ನಮ್ಮ ಮುಂದಿತ್ತು. ಇಂತಹ ಸಮಯದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯ್ತಿಯ ಮಾಜಿ ಅಧ್ಯಕ್ಷ, ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ, ಸುಭಾಷ್ ಮತ್ತು ಹೇಮಂತ್ ಇವರುಗಳು ಸುಮಾರು ಅರುವತ್ತು ಶವಗಳನ್ನು ಹಿಂದೂ ಸಂಪ್ರದಾಯದಂತೆ ತೀರ್ಥಹಳ್ಳಿ ತುಂಗಾ ನದಿ ದಡದಲ್ಲಿರುವ ಶವಾಗಾರದಲ್ಲಿ ಅಂತಿಮ ಕ್ರಿಯೆ ನಡೆಸಿದ್ದರು.

ಅವುಗಳಲ್ಲಿ ಸುಮಾರು ೫ ಶವಗಳನ್ನು ಕುಟುಂಬದವರ ಸಹಕಾರವಿಲ್ಲದೆ ಅಂತ್ಯಕ್ರಿಯೆ ನಡೆಸಲಾಗಿತ್ತು. ಆ ಐವರಿಗೆ ತೀರ್ಥಹಳ್ಳಿ ಪುತ್ತಿಗೆ ಮಠದ ಎದುರು ತುಂಗಾ ನದಿಯಲ್ಲಿ ಹಿರಿಯ ಪುರೋಹಿv ಸುಬ್ರಹ್ಮಣ್ಯ ಭಟ್ ರವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಅಸ್ಥಿ ವಿಸರ್ಜನೆಯನ್ನು ಮಾಡಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿ ತೀರ್ಥಹಳ್ಳಿ ಇತಿಹಾಸದಲ್ಲೇ ಇದೊಂದು ಮಾದರಿ ಕೆಲಸವನ್ನಾಗಿ ನೆರೆವೇರಿಸಿದರು.

ಅತ್ಯಂತ ಧಾರ್ಮಿಕ ವಿಧಿವಿಧಾನಗಳಿಂದ ಮರಣ ಹೊಂದಿದವರ ನಿರ್ಲಕ್ಷ್ಯ ಮಾಡಿದಂತಹ ೫ ಜನರ ಶವ ಸಂಸ್ಕಾರವನ್ನು ನಡೆಸಿ ನಂತರ ಆಸ್ತಿಗಳ ವಿಸರ್ಜನೆ ಕ್ರಿಯೆ ಮಾಡಿರುವುದು ಎಲ್ಲರಿಗೂ ಹೆಮ್ಮೆ ತರುವಂತಹ ವಿಷಯವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಕುಟುಂಬದವರ ಶವಸಂಸ್ಕಾರ ಮತ್ತು ಕ್ರಿಯೆಗಳನ್ನು ನಡೆಸಲು ಕುಟುಂಬ ವರ್ಗದವರೇ ಹಿಂದೇಟು ಹಾಕುತ್ತಿರುವ ಈ ಸಮಯದಲ್ಲಿ ಇದೊಂದು ಉತ್ತಮ ನಡವಳಿಕೆಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsThirthahalliಕೊರೋನಾತೀರ್ಥಹಳ್ಳಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ಸಮಯದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಜುಬಿಲಿ ಕಾರ್ಯ ಶ್ಲಾಘನೀಯ: ಜ್ಯೋತಿಪ್ರಕಾಶ್

Next Post

ಲಾಕ್‌ಡೌನ್ ಸಮಯದಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್ ಅಭಿನಂದನೆ

kalpa News

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!