ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ತೀರ್ಥಹಳ್ಳಿ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಫೂಜೆ ಸಲ್ಲಿಸಿದರು.
ನಂತರ ಶ್ರೀ ರಾಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ತುಂಗಾನದಿ ತೀರದ ದಂಡೆಯ ಮೇಲೆ ಇರುವ ಶೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಭಾರತಿಪುರ ದಿನೇಶ , ವೆಂಕಟೇಶ ಪಟವರ್ಧನ್ , ತೂದೂರು ಶಿವಾನಂದ, ಶೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಅರ್ಚಕರಾದ ದಿನೇಶ್ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Also read: ಪರೀಕ್ಷೆ ಬರೆಯದೆ ಹಿಂದಿರುಗಿದ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು…
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post