ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ವ್ಯಕ್ತಿ ಶವ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಪತ್ತೆಯಾಗಿದೆ.
ವಸಂತ (31) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗಿದ್ದವನು ವಾಪಾಸ್ ಆಗಿರಲಿಲ್ಲ. ಆದರೆ ಇಂದು ಹುಣಸವಳ್ಳಿ ಬಳಿ ಚಪ್ಪಲಿ ಇರುವುದು ಕಂಡು ಬಂದಿದ್ದು ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಡುಕಾಟ ನಡೆಸಿದಾಗ ಶವ ಪತ್ತೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















