ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತುಂಗಾ ನದಿಯಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಇಂದು ಬೆಳಗ್ಗೆ ಕುರುವಳ್ಳಿಯಲ್ಲಿ ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕುರುವಳ್ಳಿಯ ಸರಸ್ವತಮ್ಮ (86 ವರ್ಷ ) ಸಾವನ್ನಪ್ಪಿದ್ದ ವೃದ್ದೆ. ಕುರುವಳ್ಳಿ ಬಳಿ ಸಣ್ಣದಾದ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು. ಆದರೆ ಯಾವ ಕಾರಣಕ್ಕೆ ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಇಲ್ಲ.
Also read: ಬೆಂಗಳೂರು | 103 ಎಕರೆ ಅರಣ್ಯ ಒತ್ತುವರಿ ತೆರವು | ಇದರ ಮೌಲ್ಯ ಕೇಳಿದರೆ ಬೆಚ್ಚಿ ಬೀಳುತ್ತೀರಿ!
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post