ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮಲೆನಾಡಿನಾದ್ಯಂತ ಸುರಿಯುತ್ತಿರುವ ನಿರಂತರ ಮಳೆ #Heavy rain ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಬಿದರಗೋಡಿನ ಬಳಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ತೀರ್ಥಹಳ್ಳಿ ಗಡಿಭಾದಲ್ಲಿ ಮಾಲತಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಬಿದರಗೋಡು – ಶೃಂಗೇರಿ ರಸ್ತೆ ಸಂಪರ್ಕ ಕಡಿತಗೊಂಡಿದೆ.
Also read: ಶಿವಮೊಗ್ಗ | ಮಲೆನಾಡಿನಲ್ಲಿ ಭಾರೀ ಮಳೆ | ತುಂಬಿದ ತುಂಗಾ ನದಿ | ಮುಳುಗಿದ ಮಂಟಪ

ನಾಬಳ ಬಳಿ ಮಾಲತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ವ್ಯವಸ್ಥೆ ಮಾಡಿಕೊಳ್ಳಲು ತಾಲೂಕಿನ ಆಡಳಿತ ಮನವಿ ಮಾಡಿದೆ.
ರಸ್ತೆ ಮೇಲೆ ನೀರು ನಿಂತಿದ್ದು ಮಾಲತಿ ನದಿ ಅಪಾಯ ಮಟ್ಟಿ ಮೀರಿ ಹರಿಯುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post