ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು #Police Constable ಹೃದಯಘಾತದಿಂದ #Heartattack ನಿಧನರಾಗಿದ್ದಾರೆ. #Death
ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ.
Also read: ಗಮನಿಸಿ! ಡಿ.16, 17ರಂದು ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಡಿವೈಎಸ್’ಪಿ ಗಜಾನನ ವಾಮನ ಸುತಾರ ಸೇರಿ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post