ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ತೀರ್ಥಹಳ್ಳಿ ಮಾರ್ಗ ಮಧ್ಯದ ಪಟ್ಟಣ ವ್ಯಾಪ್ತಿಯ ಬಾಳೇಬೈಲಿನಲ್ಲಿ ನಿನ್ನೆ ರಾತ್ರಿ ಟಿಪ್ಪರ್ ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮ್ಥತಪಟ್ಟಿರುವ ಘಟನೆ ನಡೆದಿದೆ.
ಮೃತರು ಮುಳುಬಾಗಿಲು ನಿವಾಸಿ ಆದರ್ಶ ಎಂಬ ಯುವಕ. ತೀರ್ಥಹಳ್ಳಿ ಬಾರ್&ರೆಸ್ಟೋರೆಂಟ್ ನಲ್ಲಿ ಕೆಲಸ ಮುಗಿಸಿ ಮನೆಗೆ ಕೇಳುತ್ತಿರುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post