No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಯುವಕರು ಮೋದಿಯ ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ | ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2024
in ತೀರ್ಥಹಳ್ಳಿ
0
ಯುವಕರು ಮೋದಿಯ ಭ್ರಮಾಲೋಕದಲ್ಲಿ ತೇಲುತ್ತಿದ್ದಾರೆ | ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಮೋದಿಯ #Modi ಭ್ರಮಲೋಕದಲ್ಲಿ ತೇಲುತ್ತಿರುವ ನಮ್ಮ ಯುವಕರಿಗೆ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು #Bangarappa ಮಾಡಿರುವ ಸಹಾಯದಿಂದ ನಮ್ಮ ಬದುಕು ಹಸನಾಗಿದೆ ಎಂಬ ಅರಿವನ್ನು ಮೂಡಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಲೋಕಸಭಾ ಚುನಾವಣೆ ಉಸ್ತುವಾರಿ ಎಂ. ರಮೇಶ್ ಶೆಟ್ಟಿ ಶಂಕರಘಟ್ಟ #Ramesh Shankaraghatta ಇವರು ಅಭಿಪ್ರಾಯಪಟ್ಟರು.

ಅವರು ಇಂದು ತೀರ್ಥಹಳ್ಳಿ ತಾಲ್ಲೂಕಿನ ಗಾಜನೂರು, ಸಿಂಗನಬಿದ್ರೆ, ಮಂಡಗದ್ದೆ, ತೂದೂರು, ಬೆಜ್ಜುವಳ್ಳಿ, ಕನ್ನಂಗಿ ಹಾಗೂ ಹಣಿಗೆರೆಕಟ್ಟೆಯಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.
35 ವರ್ಷಗಳ ಹಿಂದೆ ಬಂಗಾರಪ್ಪನವರು ಹತ್ತು ಹೆಚ್‍ಪಿ ಪಂಪ್ ಸೆಟ್‍ಗಳಿಗೆ ಉಚಿತವಾದ ವಿದ್ಯುತ್ ನೀಡದೇ ಹೋಗಿದ್ದಲ್ಲಿ ಸಣ್ಣ ಸಣ್ಣ ರೈತರು ತೋಟ-ಗದ್ದೆಗಳನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ನಮ್ಮ ರೈತರು ಇಂದು ತೋಟಗಳಿಗೆ ಬಳಸುತ್ತಿರುವ ವಿದ್ಯುತ್ ಬಿಲ್ ಕಟ್ಟಬೇಕಿದ್ದರೆ ತಿಂಗಳಿಗೆ 4-5 ಸಾವಿರ ರೂಪಾಯಿಗಳನ್ನು ಪಾವತಿಸಬೇಕಿತ್ತು. ಇಂದು ಲಕ್ಷಾಂತರ ಕುಟುಂಬಗಳು ನೆಮ್ಮದಿಯಿಂದ ಬದುಕು ಕಟ್ಟಿಕೊಂಡಿದ್ದಾರೆಂದರೆ ಅದಕ್ಕೆ ಕಾರಣ ಬಂಗಾರಪ್ಪನವರು ಎಂದರು.

Also read: ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ | ರಾಘವೇಂದ್ರ ಕಿಡಿ

ಗ್ರಾಮೀಣ ಭಾಗದ ಮಕ್ಕಳು ಇಂದು ದೊಡ್ಡ, ಡೊಡ್ಡ ಸರ್ಕಾರಿ ಹುದ್ದೆಯಲ್ಲಿದ್ದಾರೆಂದರೆ ಗ್ರಾಮೀಣ ಕೃಪಾಂಕದ ಕೃಪೆ. ಬಂಗಾರಪ್ಪಜಿಯವರ ಎಲ್ಲಾ ಕಾರ್ಯಕ್ರಮಗಳು ನಮಗೆ ಗೊತ್ತಿದೆ. ಆದರೆ ಮಕ್ಕಳಿಗೆ ಇದರ ಬಗ್ಗೆ ಅರಿವಿಲ್ಲ. ಇದನ್ನು ಮಕ್ಕಳಲ್ಲಿ ಜಾಗೃತೆ ಮೂಡಿಸುವ ಕಾರ್ಯವಾಗಬೇಕಿದೆ ಹಾಗು ನಮಗೆ ಸಹಾಯ ಮಾಡಿದವರ ಋಣ ತೀರಿಸಬೇಕಿದೆ ಎಂದು ತಿಳಿಸಬೇಕು ಎಂದರು.

ಪ್ರಚಾರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, #Geetha Shivarajkumar ನಟ ಶಿವರಾಜ್ ಕುಮಾರ್, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಕೆಪಿಸಿಸಿ ಉಸ್ತುವಾರಿ ಅನಿಲ್ ಕುಮಾರ್ ತಡಕಲ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ, ಪ್ರಮುಖರಾದ ಸುಶ್ಮಾ ಸಂಜಯ್, ಸಚ್ಚೀಂದ್ರ ಹೆಗ್ಗಡೆ, ಡಾ.ಸುಂದರೇಶ್, ಹಾರೋಗಳಿಗೆ ಪದ್ಮನಾಭ್, ವೈ.ಎಚ್.ನಾಗರಾಜ್ ಮೊದಲಾದವರುಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

 

Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsModiNews in KannadaNews KannadaRamesh ShankaraghattaShimogaShivamogga NewsThirthahalliಗೀತಾ ಶಿವರಾಜ್ ಕುಮಾರ್ತೀರ್ಥಹಳ್ಳಿಬಂಗಾರಪ್ಪಮಲೆನಾಡು_ಸುದ್ಧಿಮೋದಿಯರಮೇಶ್ ಶೆಟ್ಟಿ ಶಂಕರಘಟ್ಟಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ | ರಾಘವೇಂದ್ರ ಕಿಡಿ

Next Post

ನಾನಾಗಲೇ ಮೊದಲ ಸ್ಥಾನದಲ್ಲಿದ್ದೇನೆ, 2ನೇ ಸ್ಥಾನಕ್ಕೆ ಅವರಿಬ್ಬರಲ್ಲಿ ಪೈಪೋಟಿ: ಈಶ್ವರಪ್ಪ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾನಾಗಲೇ ಮೊದಲ ಸ್ಥಾನದಲ್ಲಿದ್ದೇನೆ, 2ನೇ ಸ್ಥಾನಕ್ಕೆ ಅವರಿಬ್ಬರಲ್ಲಿ ಪೈಪೋಟಿ: ಈಶ್ವರಪ್ಪ ಹೇಳಿದ್ದೇನು?

ನಾನಾಗಲೇ ಮೊದಲ ಸ್ಥಾನದಲ್ಲಿದ್ದೇನೆ, 2ನೇ ಸ್ಥಾನಕ್ಕೆ ಅವರಿಬ್ಬರಲ್ಲಿ ಪೈಪೋಟಿ: ಈಶ್ವರಪ್ಪ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indira Lankesh

ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ

June 15, 2026
Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

June 15, 2026
Bangalore Heritage Festival

ಹೆರಿಟೇಜ್ ಹಬ್ಬ | ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

June 15, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL