ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿಕೊಂಡು, ಇದೇ ನೆಪದಲ್ಲಿ ಆಕೆಯ ನಗ್ನ ಚಿತ್ರ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆದಿತ್ಯನ್ ಹಾಗೂ ಸೂರ್ಯ ಎಂದು ಗುರುತಿಸಲಾಗಿದ್ದು, ಆರೋಪಿಗಳು ಇಬ್ಬರೂ ಸೇರಿಕೊಂಡು ಈ ಕೃತ್ಯ ಎಸಗಿದ್ದಾರೆ.

Also read: ಪ್ರೀತಿ ತುಂಬಿದ ಸಮಾಜವಿಲ್ಲದಿದ್ದರೆ ಬದುಕು ವ್ಯರ್ಥದಂತೆ ಬಾಸ: ನಟ ಪೃಥ್ವಿ ಅಂಬರ್
ಇವರ ಬೆದರಿಕೆ ಮುಂದುವರೆದ ಹಿನ್ನೆಲೆಯಲ್ಲಿ ಬಾಲಕಿ ಎಲ್ಲ ವಿಚಾರವನ್ನು ಪೋಷಕರಿಗೆ ತಿಳಿಸಿ, ದೂರು ದಾಖಲಿಸಿದ್ದಾರೆ. ಅಲ್ಲದೇ, ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post