ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಚಕ್ಕುಲಿ ತಿನ್ನುವ ವೇಳೆ ಅದು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆ ಈ ದುರ್ಘಟನೆ ನಡೆದಿದೆ.

Also read: ಬೆಂಗಳೂರು ಮಾತ್ರವಲ್ಲ | ಈ ಎಲ್ಲ ದೇಶಗಳ ನೂರಾರು ಶಾಲೆಗಳಿಗೆ ಬಂದಿದೆ ಬಾಂಬ್ ಬೆದರಿಕೆ
ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬನಾಗಿದ್ದಾನೆ.











Discussion about this post