ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಖ್ಯಾತ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಖ್ಯಾತ ನಟ ದಿಲೀಪ್ Actor Dilip ಅವರ ಸ್ನೇಹಿತ ಶರತ್ ನಾಯರ್ Sharath Nair ಅವರನ್ನು ಪೊಲೀಸರು ಬಂಧಿಸಿದ್ದಾರೆ.
ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ ನಾಯರ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ ನಾಯರ್ ಭೇಟಿ ನೀಡಿದ್ದಾರೆ ಎಂಬ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Also read: ತಾಯಿಯ ಒಡವೆ ಕದ್ದು ಪ್ರಿಯಕರನಿಗೆ ಕೊಟ್ಟು, ರೋಲ್ಡ್ ಗೋಲ್ಡ್ ತಂದಿಟ್ಟ ಯುವತಿ ಅಂದರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post