No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕಾಪು ಇತಿಹಾಸದಲ್ಲೇ ಇದು ಪ್ರಥಮ: ಲಕ್ಷ ಜನ ಸೇರುತ್ತಿದ್ದ ಹೊಸ ಮಾರಿ ಗುಡಿಯಲ್ಲಿ ಸರಳವಾಗಿ ಸುಗ್ಗಿ ಆಚರಣೆ

kalpa News by kalpa News
March 24, 2020
in ಉಡುಪಿ
0
ಕಾಪು ಇತಿಹಾಸದಲ್ಲೇ ಇದು ಪ್ರಥಮ: ಲಕ್ಷ ಜನ ಸೇರುತ್ತಿದ್ದ ಹೊಸ ಮಾರಿ ಗುಡಿಯಲ್ಲಿ ಸರಳವಾಗಿ ಸುಗ್ಗಿ ಆಚರಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕಾಪು(ಉಡುಪಿ): ಇಲ್ಲಿನ ಹೊರ ಮಾರಿ ಗುಡಿಯಲ್ಲಿ ಸುಗ್ಗಿ ಆಚರಣೆ ಎಂದರೆ ಅದು ಲಕ್ಷ ಲಕ್ಷ ಮಂದಿ ಸೇರಿ ಭಾರೀ ಸಂಭ್ರಮದಿಂದ ನಡೆಸುವ ಧಾರ್ಮಿಕ ಕಾರ್ಯ. ಆದರೆ, ಇಲ್ಲಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಳವಾಗಿ ಆಚರಿಸಲಾಗಿದೆ.

ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸರ್ಕಾರ ಲಾಕ್’ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಸುಗ್ಗಿಯನ್ನು ಸರಳವಾಗಿ ಆಚರಿಸಲಾಯಿತು.

ಅರ್ಚಕರಾದ ತಂತ್ರಿಗಳ ಅಭಿಪ್ರಾಯದ ಪ್ರಕಾರ ಅವರ 45 ವರ್ಷದ ಪೂಜೆಯ ಅನುಭವದಲ್ಲಿ ಇದು ಮೊದಲ ಬಾರಿ. ಆದರೂ ಆರೋಗ್ಯ ಮುಖ್ಯ ಎಂಬ ಅವರ ಮಾತು ನಿಜಕ್ಕೂ ಖುಷಿ ಕೊಡುವ ವಿಚಾರ.

ಮನೆಯಲ್ಲಿಯೇ ಇರಿ, ಎಲ್ಲರ ಆರೋಗ್ಯಕ್ಕೆ ಪ್ರಾರ್ಥಿಸೊಣ. ಅಲ್ಲದೇ, ಇದು ಮೊದಲ ಬಾರಿ ಆದರೂ ಕೊನೆಯ ಬಾರಿ ಆಗಲಿ ಎಂಬುದಷ್ಟೇ ನಮ್ಮ ಅಭಿಮತ.

Get in Touch With Us info@kalpa.news Whatsapp: 9481252093

Tags: CoronaUpdatesInIndiaCovid_19indiaKannadaNewsWebsiteKaupKaup Marikamba TempleLatestSouthKendraSuggi habbaTempleUdupiಕಾಪುಕೊರೋನಾ ವೈರಸ್ಸುಗ್ಗಿ ಆಚರಣೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರದ ಆದೇಶ ಉಲ್ಲಂಘನೆ: ರಾಜ್ಯದ ಹಲವೆಡೆ ಶೋಕಿ ಸವಾರರಿಗೆ ಲಾಠಿ ರುಚಿ!

Next Post

ಕರ್ನಾಟಕ ಲಾಕ್’ಡೌನ್: ಶಿವಮೊಗ್ಗದಲ್ಲಿ ಏನಿರುತ್ತೆ? ಏನಿರಲ್ಲ? ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಓದಿ…

kalpa News

kalpa News

Next Post
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರ್ನಾಟಕ ಲಾಕ್’ಡೌನ್: ಶಿವಮೊಗ್ಗದಲ್ಲಿ ಏನಿರುತ್ತೆ? ಏನಿರಲ್ಲ? ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಓದಿ...

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL