No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸ್ಯಾಂಡಲ್’ವುಡ್ ನಾಯಕ ನಟನ ಮಗ ಈ ಕಿರಿಕ್ ಹುಡ್ಗ ‘ಕೀರ್ತನ್ ಶೆಟ್ಟಿ?’

kalpa News by kalpa News
December 31, 2019
in ಸಿನೆಮಾ, Small Bytes
0
ಸ್ಯಾಂಡಲ್’ವುಡ್ ನಾಯಕ ನಟನ ಮಗ ಈ ಕಿರಿಕ್ ಹುಡ್ಗ ‘ಕೀರ್ತನ್ ಶೆಟ್ಟಿ?’
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ ಮೀಟೂ ವಿಥ್ ಫೈಟೂ ಚಿತ್ರದ ನಿರ್ದೇಶಕ ಈ ಹೆಸರು ಗಾಂಧಿನಗರದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಾಧ್ಯಮ ರಂಗದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಚಿರಪರಿಚಿತ ಹೆಸರು. ಸಿನಿಮಾಗಿಂತ ವಿವಾದಾತ್ಮಕ ಹೇಳಿಕೆಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಾದವರು ಈ ಕೀರ್ತನ್ ಶೆಟ್ಟಿ.

ಈ ಹಿಂದೆ ಜ್ಯೂನಿಯರ್ ಆರ್ಟಿಸ್ಟ್‌ ಆಗಿ ಹಾಗೂ ಒಂದೆರಡು ನಿರ್ದೇಶಕರ ಜೊತೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರದು. ನಿರ್ದೇಶನ ಕ್ಷೇತ್ರವಲ್ಲದೇ ಸಿನಿಮಾ ವಿತರಣೆ ಕ್ಷೇತ್ರದಲ್ಲಿ ಕೆಲಸ ಮಾಡಿದ ಕೀರ್ತನ್, ಗಾಂಧಿನಗರದ ಖ್ಯಾತ ನಿರ್ಮಾಪಕ ಹಾಗೂ ವಿತರಕರಾದ ಸಚಿತ್ ಫಿಲಂನ ವೆಂಕಟ್ ಗೌಡರ ಜೊತೆಗೆ ಚಿಟ್ಟೆ, ಭೂತಯ್ಯನ ಮಗ ಅಯ್ಯು, ಶತಾಯ ಗತಾಯ, ನವಿಲ ಕಿನ್ನರಿ, ಜೀವನ ಯಜ್ಞ, Mr ಚೀಟರ್ ರಾಮಾಚಾರಿ, ನಾಗವಲ್ಲಿ Vs ಆಪ್ತಮಿತ್ರರು, ದ್ವೈತ, ಕಂತ್ರಿಬಾಯ್ಸ್, ಖನನ ಹಾಗೂ ಸೂಜಿದಾರ ಮತ್ತು ತೆಲುಗಿನ ನಾಟಕಂ ಚಿತ್ರಗಳ ವಿತರಣೆಯಲ್ಲಿ ಇದೇ ಕೀರ್ತನ್ ಶೆಟ್ಟಿ ಕೆಲಸ ಮಾಡಿದವರು.

ಸಿನಿಮಾ ಕ್ಷೇತ್ರದ ಹಿನ್ನೆಲೆಯಿಂದ ಬಂದವರು ಈ ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ?

ಹೌದು ಇವರು ಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟನ ಮಗ ಆಶ್ಚರ್ಯವಾಗಬೇಡಿ, ಇದು ನಿಜ. ಇವರ ತಂದೆಯ ಸ್ವಂತ ತಮ್ಮ ಕನ್ನಡ ಸ್ಯಾಂಡಲ್’ವುಡ್ ನಾಯಕ ನಟ ಆಕಾಶ್ ಶೆಟ್ಟಿ. ಈ ಹಿಂದೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟಿ ಸಂಜನಾ ಗರ್ಲಾನಿ ಯವರ ಮೊದಲ ಚಿತ್ರ ಆಟೋಗ್ರಾಫ್ ಪ್ಲೀಸ್ ಚಿತ್ರದಲ್ಲಿ ನಾಯಕನಾಗಿ ನಟಿಸಿದವರು ಇದೇ ಆಕಾಶ್ ಶೆಟ್ಟಿ . ನಂತರ ಮದುವೆ ಮದುವೆ, ನವರಂಗಿ, ಶಾಲಿನಿ ಚಿತ್ರದಲ್ಲಿ ನಾಯಕನಾಗಿ ನಟಿಸಿದರು.

ಈ ಮೊದಲು ವಿಷ್ಣುವರ್ಧನ್ ಅವರ ಹೃದಯವಂತ ಚಿತ್ರದಲ್ಲಿ ಒಂದು ಸಣ್ಣ ಪಾತ್ರ ಕೂಡ ಮಾಡಿದ್ದಾರೆ ಮತ್ತು ಕನ್ನಡದ ಕೃಷ್ಣ ರುಕ್ಮಿಣಿ ಸೀರಿಯಲ್’ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನು ಕನ್ನಡದ ರಾಜ್ ಕಪ್ ಕ್ರಿಕೆಟ್ ಲೀಗ್’ನಲ್ಲಿ ದರ್ಶನ್ ತೂಗುದೀಪ್, ಶಿವರಾಜ್ ಕುಮಾರ್, ಉಪೇಂದ್ರ, ದುನಿಯಾ ವಿಜಯ್, ತರುಣ್ ಸುಧೀರ್ ಹೀಗೆ ಅನೇಕ ನಟ, ನಿರ್ದೇಶಕ, ನಿರ್ಮಾಪಕರ ಜೊತೆ ಆಡಿ ಸೈ ಎನಿಸಿಕೊಂಡವರು ಇದೇ ಆಕಾಶ್ ಶೆಟ್ಟಿ. ಅದೇ ಆಕಾಶ್ ಶೆಟ್ಟಿಯವರ ಸ್ವಂತ ಅಣ್ಣನ ಮಗ ಇದೇ ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ.


ಇಂತಹ ಯುವ ಪ್ರತಿಭಾನ್ವಿತ ಕಲಾವಿದ, ನಿರ್ದೇಶಕನ ಮುಂದಿನ ಎಲ್ಲ ಯೋಜನೆಗಳು ಯಶಸ್ವಿಯಾಗಲಿ ಎಂದು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರೈಸುತ್ತದೆ.


Get in Touch With Us info@kalpa.news Whatsapp: 9481252093 

Tags: Actor Akash ShettyDirectorKannada MoviesKirk Hoodga Kirtan ShettyMe too with fightsandalwoodಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿಗಾಂಧಿನಗರನಟ ಆಕಾಶ್ ಶೆಟ್ಟಿನಿರ್ದೇಶಕನಿರ್ದೇಶಕ ಕೀರ್ತನ್ ಶೆಟ್ಟಿಮೀಟೂ ವಿಥ್ ಫೈಟ್
Share212Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಯತ್ನ: ವ್ಯಾಪಕ ಆಕ್ರೋಶ

Next Post

ಶಿವಮೊಗ್ಗ ಎಂಆರ್’ಎಸ್ ಬಳಿ ಬೈಕ್’ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಧಾರುಣ ಸಾವು

kalpa News

kalpa News

Next Post
ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗ ಎಂಆರ್’ಎಸ್ ಬಳಿ ಬೈಕ್’ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಧಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL