ರಾಶಿ ರಾಶಿ ಕನಸುಗಳ ಬುತ್ತಿಯ ಹೊತ್ತ ಮಲೆನಾಡ ಈ ಸ್ಥಳಕ್ಕೆ ನೀವೊಮ್ಮೆ ಭೇಟಿ ನೀಡಲೇಬೇಕು

Read – 5 minutesಒಂದು ಕನಸು ಕಂಡರೆ ಎಷ್ಟು ಖುಷಿ ಎನ್ನಿಸುತ್ತದೆ ಅಲ್ಲವೇ? ಅಂತಹ ರಾಶಿ ಕನಸುಗಳ ಒತ್ತಟ್ಟಿಗೆ ನೋಡಿದರೆ ಹೇಗೆ ಆಗಬೇಡ? ಅಂತಹ ಕನಸುಗಳ ಬುತ್ತಿಯ ಕುರಿತು ನಿಮಗೆ ಹೇಳಬೇಕಿದೆ. ಸಾಗರದ ಜೋಗ ರಸ್ತೆಯಲ್ಲಿ ಹೊರಟು ವರದಳ್ಳಿ ಆಶ್ರಮಕ್ಕೆ ಹೋಗುವ ರಸ್ತೆಯಲ್ಲಿ ಮುನ್ನಡೆದರೆ ನಿಮಗೆ ಬಲಭಾಗದಲ್ಲಿ ಒಂದು ಕಡೆ ದಯಾಶಂಕರ ವನವಾಸಿ ವಿದ್ಯಾರ್ಥಿಗಳು ನಿಲಯ ಎಂಬ ಫಲಕ ಸಿಗುತ್ತದೆ. ಅಲ್ಲಿಯೇ ಬಲಕ್ಕೆ ತಿರುಗಿ 1 ಕಿಮೀ ಸಾಗಿದರೆ ಅಲ್ಲೊಂದು ಅದ್ಭುತ ಸ್ಥಳ ಸಿಗುತ್ತದೆ. ಒಂದು ಸ್ವಚ್ಛ ಅಂಗಳ, ಅದರ ತುಂಬ … Continue reading ರಾಶಿ ರಾಶಿ ಕನಸುಗಳ ಬುತ್ತಿಯ ಹೊತ್ತ ಮಲೆನಾಡ ಈ ಸ್ಥಳಕ್ಕೆ ನೀವೊಮ್ಮೆ ಭೇಟಿ ನೀಡಲೇಬೇಕು