No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಸ್ವಚ್ಛತೆ ಆಗರ ಈ ಸ್ಥಳ: ಶೌಚಾಲಯ ಬದಲು ಗ್ರಂಥಾಲಯ ಮಾಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 8, 2020
in Small Bytes, ಬೆಂಗಳೂರು ನಗರ
0
ಅಸ್ವಚ್ಛತೆ ಆಗರ ಈ ಸ್ಥಳ: ಶೌಚಾಲಯ ಬದಲು ಗ್ರಂಥಾಲಯ ಮಾಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಬನಶಂಕರಿ ಮೂರನೆಯ ಹಂತದಲ್ಲಿರುವ ಜನತಾ ಬಜಾರ್’ನಲ್ಲಿ ನಿತ್ಯವೂ ಸಾವಿರಾರು ಜನರು ಓಡಾಡುತ್ತಾರೆ. ಯಾವಾಗಲೂ ದಟ್ಟಣೆಯಿಂದ ಕೂಡಿರುವ ಪ್ರದೇಶ ಇದಾಗಿದೆ. ಆದರೂ ಇಲ್ಲಿರುವ ಶೌಚಾಲಯ ಬಳಕೆಗೆ ಯೋಗ್ಯವಾಗಿಲ್ಲದಿರುವುದು ಶೋಚನೀಯ.

ಎಸ್.ಜಿ. ಆಸ್ಪತ್ರೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಏಕೈಕ ಶೌಚಾಲಯಕ್ಕೆ ಬೀಗ ಬಿದ್ದಿದೆ. ಒಂದು ವರ್ಷ ಆಗಿದ್ದರೂ ಈ ಕಡೆಗೆ ಯಾರೂ ಗಮನ ವಹಿಸಿಲ್ಲ. ಪ್ರತಿ ದಿನ ಸಾವಿರಾರು ಜನ ಮೂತ್ರ ವಿಸರ್ಜನೆ ಮಾಡಿ ಇಡಿಯ ಪ್ರದೇಶದ ಮಲಿನ ಮಾಡುತ್ತಿದ್ದಾರೆ.

ಸಾರ್ವಜನಿಕರ ಬಳಕೆಗಾಗಿಯೇ ಸಾವಿರಾರು ರೂಪಾಯಿ ಖರ್ಚು ಮಾಡಿ ಶೌಚಾಲಯಗಳನ್ನು ಕಟ್ಟಿಸಲಾಗುತ್ತದೆ. ಆದರೆ ಬಳಕೆಗೆ ಅನುಕೂಲ ಮಾಡಿಕೊಡುವ ಬದಲು ಬೀಗ ಹಾಕಿದರೆ ಜನರು ಎಲ್ಲಿಗೆ ಹೋಗಬೇಕು?


ಪದ್ಮನಾಭನಗರ ವಾಡ್’ನ ಬಿಬಿಎಂಪಿ ಕಚೇರಿ ಕೂಡ ಹತ್ತಿರದಲ್ಲೇ ಇದೆ. ಬಸ್ ನಿಲ್ದಾಣ ಕೂಡ ಹತ್ತಿರದಲ್ಲೇ ಇದೆ. ಬನಶಂಕರಿ, ಜಯದೇವ, ಸಿಲ್ಕ್‌ ಬೋರ್ಡ್, ಮಾರತ್’ಹಳ್ಳಿ, ಇಂದಿರಾನಗರ, ಕೋರಮಂಗಲ ಕಡೆ ಹೋಗುವ ಹತ್ತಾರು ಬಸ್’ಗಳನ್ನು ಏರಲು ಜನರು ಇಲ್ಲಿಗೆ ಬರುತ್ತಾರೆ. ಅವರೆಲ್ಲಾ ಶೌಚಾಲಯದ ಹಿಂದಿರುವ ಉದ್ಯಾನವನದ ಪಕ್ಕದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಸುತ್ತಮುತ್ತಲ ಜನರು ಓಡಾಡದ ವಾತಾವರಣ ನಿರ್ಮಾಣವಾಗಿದೆ. ಬಸ್ ನಿಲ್ದಾಣವೆಲ್ಲಾ ಮೂತ್ರದ ವಾಸನೆಯಿಂದ ತುಂಬಿಕೊಂಡಿದ್ದು ಜನರು ಬಸ್’ಗಾಗಿ ಕಾಯಲು ಕಷ್ಟ ಪಡುತ್ತಿದ್ದಾರೆ.

ಬಸ್ ನಿಲ್ದಾಣದ ಹತ್ತಿರ ಇರುವ ಅಪಾರ್ಟ್ಮೆಂಟ್ ಕಾಂಪೌಂಡ್ ಬದಿಯನ್ನೇ ಜನರು ಶೌಚಾಲಯ ಮಾಡಿಕೊಂಡಿದ್ದಾರೆ. ಉದ್ಯಾನವನ್ನೂ ಕೂಡ ಅಷ್ಟು ಸ್ವಚ್ಛವಾಗಿ ಇಟ್ಟಿಲ್ಲ. ಸುತ್ತಮುತ್ತ ಕಸದ ರಾಶಿ ಹೆಚ್ಚಾಗಿದೆ. ಮದ್ಯದ ಬಾಟಲಿಗಳು ಎಲ್ಲಿ ಬೇಕಲ್ಲಿ ಬಿದ್ದಿರುತ್ತವೆ.

ಬನಶಂಕರಿ ಮೂರನೆಯ ಹಂತದ ಜನಾತ ಬಜಾರ್’ನಲ್ಲಿರುವ ಶೌಚಾಲಯ ಕಳೆದ ಒಂದು ವರುಷಗಳಿಂದ ಬಾಗಿಲು ತೆಗೆದೆ ಇಲ್ಲ. ಅದರಿಂದ ಅಲ್ಲಿ ಇರುವ ನಾಗರಿಕರು ಬೇಸತ್ತು ಹೋಗಿದ್ದಾರೆ. ಅದಕ್ಕೆ ಪ್ರಮುಖ ಕಾರಣ ಶೌಚಾಲಯದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಕೊಳಕು, ಹೆಂಡದ ಬಾಟಲು, ಅದಕ್ಕೆ ಸರಿಯಾಗಿ ಬೆಸ್ಕಾಂ ಇಲಾಖೆಯ ದೊಡ್ಡ ವಿದ್ಯುತ್ ಕಂಬ ಒಂದು ಶೌಚಾಲಯದ ಹಿಂಬದಿ ಇರುವ ಉದ್ಯಾನವನದ ಬಾಗಿಲಲ್ಲೇ ಸತ್ತು ಬಿದ್ದಿದೆ ಎನ್ನುತ್ತಾರೆ ಅಲ್ಲಿಯೇ ಇದ್ದ ಆಟೋ ಚಾಲಕರು, ಇಲ್ಲಿನ ಸ್ಥಳೀಯರು.


ಆಟೋ ಚಾಲಕರು ಹಾಗೂ ನಾಗರಿಕರು ಇಲ್ಲಿ ಇರುವ ಉದ್ಯಾನವನ್ನು ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛತೆ ಮಾಡಿ ಅದರ ಮುಂಭಾಗದಲ್ಲಿ ಇದ್ದೂ ಇಲ್ಲದಾಗಿರುವ ಶೌಚಾಲಯದ ಕಟ್ಟಡವನ್ನು ಗ್ರಂಥಾಲಯ ಮಾಡಿ ಇಲ್ಲಿನ ಹಿರಿಯ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ ಓದುವ ಕೇಂದ್ರ ಮಾಡಿ ಉದ್ಯಾನವನದಲ್ಲಿ ಬೀಳುವ ಹೆಂಡದ ಬಾಟಲಿಗಳ ಹಾವಳಿಯಿಂದ ಮುಕ್ತಗೊಳಿಸಿ ಉದ್ಯಾನವನಕ್ಕೆ ಔಷಧಿ ಸಿಂಪಡಿಸಿ ಇಲ್ಲಿನ ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಇಲ್ಲಿರುವ ಸಮಸ್ಯೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಲಿ ಎಂದು ಆಶಿಸೋಣ ಅಲ್ಲವೇ?

ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ

Get In Touch With Us info@kalpa.news Whatsapp: 9481252093

Tags: BENGALURUKannada News WebsiteLatest News KannadaPublic Toiletಬನಶಂಕರಿ ಮೂರನೆಯ ಹಂತಬೆಂಗಳೂರುಶೌಚಾಲಯ
Share197Tweet123Send
Previous Post

ಶಾಲಾ-ಕಾಲೇಜು ಆರಂಭದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Next Post

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL