No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿಮಾನದಲ್ಲಿನ ಈ ನಿಯಮ ಇನ್ಮುಂದೆ ರಾಜ್ಯದ ಖಾಸಗಿ ಬಸ್’ಗಳಲ್ಲೂ ಕಡ್ಡಾಯ | ಏನದು?

ಖಾಸಗಿ ಬಸ್'ಗಳಿಗೆ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಸೂಚನೆ | ಪಾಲನೆಯಾಗುತ್ತಾ ಈ ನಿಯಮ?

kalpa News by kalpa News
January 21, 2026
in ರಾಷ್ಟ್ರೀಯ
0
ವಿಮಾನದಲ್ಲಿನ ಈ ನಿಯಮ ಇನ್ಮುಂದೆ ರಾಜ್ಯದ ಖಾಸಗಿ ಬಸ್’ಗಳಲ್ಲೂ ಕಡ್ಡಾಯ | ಏನದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಚಲಿಸುತ್ತಿದ್ದ ಬಸ್’ಗೆ ಬೆಂಕಿ ಹೊತ್ತಿಕೊಂಡು ಹಲವು ಮಂದಿ ಸಾವನ್ನಪ್ಪಿರುವ ಘಟನೆ ಕಳೆದ ಡಿ.25ರಂದು ನಡೆದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಠಿಯಿಂದ ಸಾರಿಗೆ ಇಲಾಖೆ ಮಹತ್ವದ ನಿಯಮ ರೂಪಿಸಿದೆ.

ಖಾಸಗಿ ಬಸ್’ಗಳಿಗೆ #PrivateBus ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಸೂಚನೆ ನೀಡಿರುವ ಸಾರಿಗೆ ಇಲಾಖೆ, ಬಸ್’ಗಳಲ್ಲಿ ಸುರಕ್ಷತಾ ಸೂಚನೆ #SafetyNotice ಹಾಗೂ ಸಂದೇಶಗಳನ್ನು ಪ್ರಕಟಿಸಬೇಕು ಎಂದು ತಿಳಿಸಿದೆ.

#Flight ವಿಮಾನ ಟೇಕ್ ಆಫ್ ಆಗುವ ಮುನ್ನ ಗಗನಸಖಿಯರು ಸುರಕ್ಷತಾ ಸಂದೇಶ ಹಾಗೂ #Emergency ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರು ಕೈಗೊಳ್ಳಬೇಕಾದ ನಿಯಮಗಳ ಸಂದೇಶ ನೀಡಲಾಗುತ್ತದೆ. ಅದೇ ರೀತಿಯಲ್ಲಿಯೇ ಖಾಸಗಿ ಬಸ್’ಗಳಲ್ಲೂ ಸಹ ಸಂದೇಶ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಏನು ತಿಳಿಸಲಾಗುತ್ತದೆ ವಿಮಾನದಲ್ಲಿ?
ಪ್ರತಿ ವಿಮಾನ ಟೇಕ್ ಆಫ್ ಆಗುವ ಮುನ್ನ ಅದರಲ್ಲಿರುವ ಗಗನ ಸಖಿಯರು ತುರ್ತು ನಿರ್ಗಮನ ದ್ವಾರಗಳು, ತುರ್ತು ಸಂದರ್ಭದಲ್ಲಿ ಪ್ರಯಾಣಿಕರು ತಮ್ಮ ಜೀವ ರಕ್ಷಣೆ ಮಾಡಿಕೊಳ್ಳುವ ಜೊತೆಯಲ್ಲಿ, ಇತರರ ಜೀವ ಉಳಿಸುವ ಕ್ರಮಗಳ ಕುರಿತಾಗಿ ವಸ್ತುಗಳ ಜೊತೆಯಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ತುರ್ತು ಸಂದರ್ಭಗಳಲ್ಲಿ ತುರ್ತು ನಿರ್ಗಮನದ ಮೂಲಕ ಹೇಗೆ ನಿರ್ಗಮಿಸಬೇಕೆಂದು ತಿಳಿಸುತ್ತಾರೆ.

Image Courtesy : Internet

ವಿಮಾನದ ರೀತಿಯಲ್ಲಿ ಬಸ್ ಪ್ರಯಾಣಿಕರಿಗೂ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಒಂದು ವೇಳೆ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ನೀಡಲಿಲ್ಲ ಅಂದರೆ, ಖಾಸಗಿ ಬಸ್ ಮಾಲೀಕರ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಬಸ್’ಗಳಿಗೆ ಈ ನಿಯಮಗಳು ಕಡ್ಡಾಯ!

  • ಬಸ್ ಹೊರಡುವ ಮುನ್ನ ಪ್ರಯಾಣಿಕರಿಗೆ ಕಂಡಕ್ಟರ್ ಅಥವಾ ಚಾಲಕರಿಂದ ಸುರಕ್ಷತಾ ಮಾಹಿತಿ ನೀಡುವುದು ಕಡ್ಡಾಯ
  • ತುರ್ತು ನಿರ್ಗಮನ ದ್ವಾರಗಳು ಎಲ್ಲೆಲ್ಲಿವೆ, ಎಮೆರ್ಜನ್ಸಿ ವಿಂಡೋಗಳು ಎಲ್ಲಿವೆ ಎಂಬ ಮಾಹಿತಿ ನೀಡಬೇಕು
  • ತುರ್ತು ಸಂದರ್ಭದಲ್ಲಿ ಹೇಗೆ ಗಾಜಿನ ಕಿಟಕಿಯನ್ನು ಒಡೆದು ಪಾರಾಗಬೇಕು ಎಂಬ ಮಾಹಿತಿಯನ್ನು ಪ್ರತಿ ಪ್ರಯಾಣಿಕನಿಗೆ ನೀಡಬೇಕು
  • ಎಮೆರ್ಜನ್ಸಿ ವಿಂಡೋಗಳಿರುವ ಸೀಟ್‌ಗಳನ್ನು ಯುವಕರು ಅಥವಾ ಮದ್ಯವಯಸ್ಕರಿಗೆ ನೀಡಬೇಕು
  • ಪ್ರಯಾಣಿಕರ ಸುರಕ್ಷತೆಕ್ಕಾಗಿ ಈ ಮಾಹಿತಿಗಳನ್ನು ಬಸ್ ಹೊರಡುವ ಮುನ್ನ ನೀಡುವುದು ಕಡ್ಡಾಯ

ಸಾರಿಗೆ ಇಲಾಖೆ ಬಸ್ ಮಾಲೀಕರಿಗೆ ತಿಳಿಸಿದೆ. ಹೀಗೆ ಮಾಹಿತಿ ನೀಡುವುದರಿಂದ ಅವಘಡಗಳು ಸಂಭವಿಸಿದಾಗ, ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದು ಇಲಾಖೆಯ ಅಭಿಪ್ರಾಯ.

ಇನ್ನು, ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿರುವ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ ಶರ್ಮಾ, ಸಾರಿಗೆ ಇಲಾಖೆಯ ಅಧಿಕಾರಿಗಳ ಸೂಚನೆಗಳನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Air HostessBENGALURUBus accidentFlightKannada News WebsiteLatest News KannadaPrivate busSafety noticeಖಾಸಗಿ ಬಸ್ಗಗನಸಖಿಬಸ್ಬೆಂಗಳೂರುವಿಮಾನಸಾರಿಗೆ ಇಲಾಖೆಸುರಕ್ಷತಾ ಸೂಚನೆ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಂಚದಕಟ್ಟೆ | ಜ.24ರಂದು ಶ್ರೀ ಕ್ಷೇತ್ರ ರಾಮನಸರ ನಾಗದೇವತೆ ವರ್ಧಂತಿ ಮಹೋತ್ಸವ

Next Post

ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

kalpa News

kalpa News

Next Post
ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL