No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇಡಿಯ ತುಳುನಾಡಿನ ಹೆಮ್ಮೆ ಬೆಳ್ತಂಗಡಿಯ ಈ ಪೋರನ ಕಲಾ ಸಾಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2019
in Special Articles
0
ಇಡಿಯ ತುಳುನಾಡಿನ ಹೆಮ್ಮೆ ಬೆಳ್ತಂಗಡಿಯ ಈ ಪೋರನ ಕಲಾ ಸಾಧನೆ
Share on FacebookShare on TwitterShare on WhatsApp

ಬೆಳ್ತಂಗಡಿಯ ಬಾಲ ಪ್ರತಿಭೆ ರಿತ್ವಿಕ್ ಕೆ ಪಿ ಎನ್ನುವ ಪುಟ್ಟ ಬಾಲಕನ ಕಲಾ ಸಾಧನೆಯ ಕುರಿತು ನನ್ನ ಈ ಲೇಖನದಲ್ಲಿ ತಿಳಿಸಲು ಬಯಸುತ್ತೇನೆ.

ಪ್ರಸ್ತುತ 6ನೆಯ ತರಗತಿಯಲ್ಲಿ ಕಲಿಯುತ್ತಿರುವ ರಿತ್ವಿಕ್, ತನ್ನ ಮೂರನೆಯ ವಯಸ್ಸಿನಲ್ಲಿರುವಾಗಲೇ ತಾಯಿಯ ಪೋತ್ಸಾಹದಿಂದ ಕೃಷ್ಣವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರಾರಂಭಿಸುತ್ತಾನೆ. ಕೃಷ್ಣವರ್ಣ ಸಾಧಾರಣ ಮೈಕಟ್ಟು ಹೊಂದಿರುವ ರಿತ್ವಿಕ್ ಕೃಷ್ಣನ ಪಾತ್ರ ಮಾಡಿದರೆ ಪ್ರತಿಯೊಬ್ಬರು ನೋಡಿ ಆನಂದಿಸುತ್ತಾರೆ. ಹಲವಾರು ಕಡೆ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕೀರ್ತಿ ರಿತ್ವಿಕ್ ಅವರದ್ದು.

ಚಿಕ್ಕಂದಿನಿಂದಲೂ ನೃತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ ಮಗನನ್ನು ಅವರ ತಾಯಿ ಪುತ್ತೂರಿನ ನಿತಿನ್ ಪೂಜಾರಿ ಅವರ ಬಳಿಗೆ ನೃತ್ಯ ತರಬೇತಿಗೆ ಕಳುಹಿಸುತ್ತಾರೆ. ರಿತ್ವಿಕ್ ಪ್ರಸ್ತುತ ಹಿಪಾಪ್ ಕಾಂಟೆಂಪರರಿ, ಬಾಲಿವುಡ್ ಕ್ರಂಪ್ ಅರ್ಬನ್ ಕಥಕಳಿ ಹೀಗೆ ಅನೇಕ ತರನಾದ ನೃತ್ಯಭ್ಯಾಸವನ್ನು ಮಾಡುತ್ತಿದ್ದಾರೆ.

ಕನ್ನಡದ ಖ್ಯಾತ ರಿಯಾಲಿಟಿ ಶೋಗಳಲ್ಲಿ ಒಂದಾದ ಜೂನಿಯರ್ ಮಸ್ತಿ-1 ಹಾಗೂ ಜೂನಿಯರ್ ಮಸ್ತಿ-2 ರಲ್ಲಿ ಭಾಗವಹಿಸಿ ಜನ ಮನ್ನಣೆ ಗಳಿಸಿದ್ದಾನೆ. ನಮ್ಮ ಟಿವಿಯಲ್ಲಿ ನಡೆದ ಡಾನ್ಸ್‌ ಇದರಲ್ಲಿ ಫೈನಲ್ ತನಕ ಹೋಗಿರುವುದು ರಿತ್ವಿಕ್ ಇವರ ಹೆಮ್ಮೆ. ಇತ್ತೀಚಿಗೆ ನಡೆದ ವಿ ಜೆ ಸ್ಕೂಲ್ ಇಂಟರ್’ನ್ಯಾಷನಲ್ ಡಾನ್ಸ್‌ ಕಾಂಪಿಟೇಷನ್’ನಲ್ಲಿ ಭಾಗವಹಿಸಿ ತೀರ್ಪುಗಾರರಿಂದ ಶಹಬ್ಬಾಸ್ ಎನಿಸಿಕೊಂಡಿದ್ದಾನೆ. ಕನ್ನಡ ಚಲನಚಿತ್ರದಲ್ಲಿ ಕೂಡ ರಿತ್ವಿಕ್ ಬಾಲ ನಟನಾಗಿ ಅಭಿನಯಿಸಿದ್ದಾನೆ.

ಇದರ ಜೊತೆಗೆ ಹರಿ ವೆಂಕಟೇಶ್ ಶರ್ಮ ಅವರ ಬಳಿ ಕರಾಟೆ ತರಬೇತಿಗೂ ಕೂಡ ರಿತ್ವಿಕ್ ಹೋಗುತ್ತಿದ್ದಾನೆ. ಕರಾಟೆಯಲ್ಲಿ ಕೂಡ ಈ ಪುಟ್ಟ ಪೋರನ ಸಾಧನೆ ನೋಡಿದರೆ ನಿಮಗೆ ಆಶ್ಚರ್ಯವಾಗಬಹುದು. ರಾಜ್ಯ ಮಟ್ಟದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ರಿತ್ವಿಕ್ 2 ಭಾರಿ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾನೆ.

ಧರ್ಮಸ್ಥಳದ ಅರುಣ್ ಕುಮಾರ್ ಅವರ ಹತ್ತಿರ ಯಕ್ಷಗಾನದ ನಾಟ್ಯಾಭ್ಯಾಸವನ್ನು ಕಲಿತಿರುವ ರಿತ್ವಿಕ್ ಒಬ್ಬ ಅಪ್ಪಟ ಯಕ್ಷಗಾನ ನೃತ್ಯಗಾರ. ಹಲವಾರು ಸಭಾ ಕಾರ್ಯಕ್ರಮದಲ್ಲಿ ಇವರ ಯಕ್ಷಗಾನ ನೃತ್ಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಪುಟ್ಟ ಮಕ್ಕಳ ಪ್ರತಿಭೆಗೆ ಹಣ ನೀಡಿ ಅವರಿಗೆ ಬೆಂಬಲ ನೀಡುವುದಕ್ಕಿಂತ ಪ್ರೀತಿಯಿಂದ ತುಂಬಿದ ಸಭೆಯಲ್ಲಿ ಒಂದು ಚಿಕ್ಕ ವಸ್ತುವನ್ನು ನೀಡಿದರೂ ಅವರಿಗೆ ಅದು ಕೋಟಿ ರೂಪಾಯಿಗೆ ಸಮ. ಅದು ಅವರ ಜೀವನದ ಅವಿಸ್ಮರಣಿಯ ಗಳಿಗೆಯಾಗಿರುತ್ತದೆ. ಬೆಳ್ತಂಗಡಿಯ ಪುಟ್ಟ ಬಾಲಕ ರಿತ್ವಿಕ್ ಮಾಡಿರುವ ಸಾಧನೆಗೆ ಆಮಂತ್ರಣ ಹಬ್ಬ, ತುಳು ಕೂಟ, ಐಸಿರಿ, ನೃತ್ಯ ವೈಭವ, ಹೀಗೆ ಹಲವಾರು ಕಡೆ ಸನ್ಮಾನಿಸಿ ಗೌರವಿಸಲಾಗಿದೆ.

ಪ್ರತಿಯೊಬ್ಬ ತಂದೆ ತಾಯಂದಿರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆಯ ಮೇಲೆ ಆಸಕ್ತಿ ಬರುವ ಹಾಗೆ ಬೆಳೆಸಬೇಕು. ಮಕ್ಕಳಿಗೆ ವಿದ್ಯೆ ಎಷ್ಟು ಮುಖ್ಯವೋ ಅವರ ವ್ಯಕ್ತಿತ್ವ ವಿಕಸನಕ್ಕೆ ಕಲೆಯು ಅಷ್ಟೇ ಮುಖ್ಯ. ಮಕ್ಕಳ ಜೀವನ ಒಂದು ಶಿಲೆಯ ರೂಪದಲ್ಲಿ ಇರುತ್ತದೆ. ಅವರನ್ನು ಶಿಲ್ಪವಾಗಿ ಬದಲಾಯಿಸುವ ಜವಾಬ್ದಾರಿ ತಂದೆ ತಾಯಂದಿರ ಮೇಲೆ ಇರುತ್ತದೆ. ರಿತ್ವಿಕ್ ನಿಮ್ಮ ಸಾಧನೆಗೆ ಹೆಗಲು ಕೊಡುತ್ತಿರುವ ನಿಮ್ಮ ತಂದೆ ತಾಯಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಸಾಲದು. ಅಪ್ಪನ ಆಶ್ರಯ, ಅಮ್ಮನ ಅಕ್ಕರೆ, ನಿಮ್ಮ ಪರಿಶ್ರಮ ಎಲ್ಲಾ ಒಂದಾಗಿ ನಿಮ್ಮ ಬಾಳು ಬಂಗಾರವಾಗಲಿ. ಇನ್ನು ಹೆಚ್ಚಿನ ಸಾಧನೆ ಮಾಡುವ ಶಕ್ತಿ ಆ ಭಗವಂತ ನಿಮಗೆ ನೀಡಲಿ ಎಂದು ಹಾರೈಸುತ್ತೇನೆ.

ಲೇಖನ: ಗೌರೀಶ್ ಆವರ್ಸೆ
ಮಾಹಿತಿ, ಚಿತ್ರಕೃಪೆ, ವೀಡಿಯೋ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: BelthangadyKannada ArticleSouth KendraTulu NaduYakshaganaಕರಾಟೆತುಳುನಾಡುಧರ್ಮಸ್ಥಳಬೆಳ್ತಂಗಡಿಯಕ್ಷಗಾನರಿತ್ವಿಕ್ ಕೆ ಪಿರಿಯಾಲಿಟಿ ಶೋ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಿರೀಶ್ ಕಾರ್ನಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ಸಂತಾಪ

Next Post

ಮಳೆಗಾಲ ಬಂದರೂ ವರುಣನ ಕೃಪೆಯಿಲ್ಲ: ಪ್ರಕೃತಿಯ ಮುನಿಸಿಗೆ ಇಲ್ಲಿದೆ ಕಾರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಳೆಗಾಲ ಬಂದರೂ ವರುಣನ ಕೃಪೆಯಿಲ್ಲ: ಪ್ರಕೃತಿಯ ಮುನಿಸಿಗೆ ಇಲ್ಲಿದೆ ಕಾರಣ

ಮಳೆಗಾಲ ಬಂದರೂ ವರುಣನ ಕೃಪೆಯಿಲ್ಲ: ಪ್ರಕೃತಿಯ ಮುನಿಸಿಗೆ ಇಲ್ಲಿದೆ ಕಾರಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL