No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್

ಧರ್ಮಸ್ಥಳದ ಮೇಲೆ ಘಜನಿ, ಘೋರಿ ಮಹಮ್ಮದ್ ರೂಪದ ದಾಳಿ | ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 19, 2025
in ತೀರ್ಥಹಳ್ಳಿ
0
ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು.

ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿ ಶಬರಿಮಲೆ, ತಿರುಪತಿ ದೇವಸ್ಥಾನದ ಮೇಲೆ ಆರೋಪ ಮಾಡಿ. ಈಗ ಧರ್ಮಸ್ಥಳದ ಮೇಲೆ ಏಡಪಂಥೀಯರು ಆರೋಪ ಮಾಡುತ್ತಿದ್ದಾರೆ. ಇದು ಎಲ್ಲಾ ಪಕ್ಷದ ಒಳಗಿರುವ ಒಂದಿಷ್ಟು ಮಂದಿ ನಕ್ಸಲ್ ಧೋಹಾಗೆ ಹೊಂದಿರುವವರು ಮಾಡುತ್ತಿದ್ದಾರೆ ಎಂದರು.

1974 ಭೂಸುಧಾರಣೆ ಕಾಯ್ದೆ ಬಂದ ಸಂದರ್ಭದಲ್ಲಿ ಸುಮಾರು 4072 ಎಕರೆ ಜಾಗ ಧರ್ಮಸ್ಥಳದ ಶ್ರೀ ಮಂಜುನಾಥನ ಹೆಸರಿನಲ್ಲಿತ್ತು. ಅಲ್ಲಿ ಸುಮಾರು 40 ಕುಟುಂಬಗಳು ದೇವರ ಹೆಸರಿನಲ್ಲಿದ್ದ ಜಾಗಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿರುವುದಿಲ್ಲ ಇಂತಹ ಸಮಯದಲ್ಲಿ ಸ್ವತಃ ವೀರೇಂದ್ರ ಹೆಗ್ಗಡೆಯವರು ಅವರನ್ನು ಮನವೊಲಿಸಿ ಅರ್ಜಿಯನ್ನು ಹಾಕಿಸಿ 3800 ಎಕರೆ ಬಡಜನರಿಗೆ ಬಿಟ್ಟುಕೊಟ್ಟಿದ್ದಾರೆ. ಅಂತವರ ವಿರುದ್ಧ ಅಪಪ್ರಚಾರ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.
ರಿಪ್ಪನ ಪೇಟೆಯಲ್ಲಿ ವಾಸವಿದ್ದ ಸುಜಾತ ಭಟ್ ರವರಿಗೆ ಮಕ್ಕಳಿರಲಿಲ್ಲ, ನಂತರ ಮಂಗಳೂರಿನ ಬಾಳಿಗ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಜಾತ ಭಟ್ ಬಾಳಿಗರವರನ್ನು ಒಳ ಹಾಕಿಕೊಳ್ಳುತ್ತಾರೆ. ನಂತರ ಬಾಳಿಗರವರು ನಿಗೂಢವಾಗಿ ಸಾವನ್ನಪ್ಪುತ್ತಾರೆ. ನಂತರ ಬೆಂಗಳೂರಿನ ರಂಗಪ್ಪನವರನ್ನು ಒಳಹಾಕಿಕೊಂಡ ಸುಜಾತರವರು ರಂಗಪ್ಪರವರ ಮಗಳು ವಸಂತಿಯವರನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದರು.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಘಜನಿ ಮಹಮ್ಮದ್, ಘೋರಿ ಮಹಮ್ಮದ್ ರವರು ನಮ್ಮ ದೇಶದ ದೇವಸ್ಥಾನಗಳ ಮೇಲೆ ದಾಳಿ ಮಾಡಿ ನಾಶ ಮಾಡಿದ್ದರು. ಹೀಗೆ ಏಡಪಂಥೀಯ ಒಂದಿಷ್ಟು ಘಜನಿ ರೂಪದವರು ಧರ್ಮಸ್ಥಳದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಯಾವುದೇ ಸರ್ಕಾರ ಮಾಡಲು ಸಾಧ್ಯವಿಲ್ಲದ ಕೆಲಸವನ್ನು ಹೆಗಡೆಯವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮೂಲಕ ಮಾಡಿದ್ದಾರೆ. ಮದ್ಯವರ್ತಿ ಶಿಬಿರಗಳನ್ನು ಮಾಡಿ ಸಾವಿರಾರು ಕುಟುಂಬಗಳಿಗೆ ಬೆಳಕಾಗಿದ್ದಾರೆ. ಅಂತವರ ಮುಖಕ್ಕೆ ಮಸಿ ಬಳಿಯಲು ಹೊರಟ್ಟಿದ್ದಾರೆ. ಅದು ಸಾಧ್ಯವಿಲ್ಲ. ಏಡಪಂಥೀಯರಿಗೆ ಕ್ರೈಸ್ತ, ಮುಸ್ಲಿಂ ಧರ್ಮದ ಬಗ್ಗೆ ಮಾತನಾಡಿ ಬಂಡಿಸುವ ಧೈರ್ಯವಿಲ್ಲ. ಹಿಂದೂ ಧರ್ಮದವರು ದುರ್ಬಲರು ಎಂದು ಭಾವಿಸಿದ್ದಾರೆ. ಹಿಂದೂ ಧರ್ಮಕ್ಕೆ ಧಕ್ಕೆಯಾದರೆ ಹಿಂದೂ ಜನರು ಸೆಡ್ಡುಹೊಡೆದು ನಿಲ್ಲುತ್ತಾರೆ ಎಂದರು.ಮಲೆನಾಡು ಪ್ರಾಧಿಕಾರದ ಅಧ್ಯಕ್ಷರಾದ R.M. ಮಂಜುನಾಥಗೌಡ ಮಾತನಾಡಿ ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ. ಹಿಂದೂ ಧರ್ಮದ ವಿಚಾರದಲ್ಲಿ ದಕ್ಕೆ ಬಂದರೆ ಹೋರಾಡಲು ಸಿದ್ದನಿದ್ದೇನೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದರು.

ಬೃಹತ್ ಪ್ರತಿಭಟನೆಯಲ್ಲಿ ತಾಲ್ಲೂಕು ಬಿಜೆಪಿಯ ಅಧ್ಯಕ್ಷರಾದ ನವೀನ್ ಹೆದ್ದೂರು, ಸೊಪ್ಪುಗುಡ್ಡೆ ರಾಘವೇಂದ್ರ, ಗೀತಾ ರಮೇಶ್ ಮುಂತಾದವರಿದ್ದರು.

ಧರ್ಮಸ್ಥಳದಲ್ಲಿ #Dharmasthala ಶವಗಳನ್ನು ಹೂತ್ತಿಟ್ಟಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ಹಾಗೂ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತೀರ್ಥಹಳ್ಳಿ ಜನತೆ ಸಿಡಿದೆದ್ದಿದ್ದು, ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ತೀರ್ಥಹಳ್ಳಿಯ ಎಪಿಎಂಸಿ ಯಾರ್ಡ್’ನಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಗುತ್ತಿದ್ದು, ತಾಲೂಕಿನ ಸಾವಿರಾರು ಭಕ್ತರು ಪಾಲ್ಗೊಂಡರು.

ಧರ್ಮಸ್ಥಳ ಭಕ್ತಾಧಿಗಳ ವೇದಿಕೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಭಕ್ತರು ಶ್ರೀಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

                                               

Tags: DharmastalaDharmastala CaseKannada News WebsiteLatest News KannadaShimogaShivamoggaSujatha BhatThirthahalliVasanth Giliyarಅಣ್ಣಪ್ಪತೀರ್ಥಹಳ್ಳಿಧರ್ಮಸ್ಥಳಭೂಸುಧಾರಣೆ ಕಾಯ್ದೆಮಂಜುನಾಥ ದೇವರುವಸಂತ್ ಗಿಳಿಯಾರ್ವೀರೇಂದ್ರ ಹೆಗ್ಗಡೆಸುಜಾತ ಭಟ್
Share196Tweet123Send
Previous Post

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದಿದ್ದಲ್ಲಿ ಕುವೆಂಪು ವಿವಿ ಬಂದ್‍ಗೆ ಕರೆ | ಎನ್‌ಎಸ್‌ಯುಐ ಎಚ್ಚರಿಕೆ

Next Post

ಸಂಗ್ರಹಿತ ರಕ್ತದಲ್ಲಿ ಸೋಂಕು ಪತ್ತೆ | ತುರ್ತು ಕ್ರಮಕ್ಕೆ ಶಾಸಕ ಧನಂಜಯ ಸರ್ಜಿ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಗ್ರಹಿತ ರಕ್ತದಲ್ಲಿ ಸೋಂಕು ಪತ್ತೆ | ತುರ್ತು ಕ್ರಮಕ್ಕೆ ಶಾಸಕ ಧನಂಜಯ ಸರ್ಜಿ ಒತ್ತಾಯ

ಸಂಗ್ರಹಿತ ರಕ್ತದಲ್ಲಿ ಸೋಂಕು ಪತ್ತೆ | ತುರ್ತು ಕ್ರಮಕ್ಕೆ ಶಾಸಕ ಧನಂಜಯ ಸರ್ಜಿ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

April 7, 2026
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

April 7, 2026
ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

April 7, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL