No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕರಾವಳಿಯ ಮೂರು ಜಿಲ್ಲೆಗೆ 10 ರಾಜ್ಯೋತ್ಸವ ಪ್ರಶಸ್ತಿಯ ಗರಿ | ಯಾರೆಲ್ಲಾ ಆಯ್ಕೆ?

kalpa News by kalpa News
October 30, 2025
in ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ
0
ಕರಾವಳಿಯ ಮೂರು ಜಿಲ್ಲೆಗೆ 10 ರಾಜ್ಯೋತ್ಸವ ಪ್ರಶಸ್ತಿಯ ಗರಿ | ಯಾರೆಲ್ಲಾ ಆಯ್ಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ  |

2025ರ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಮಂದಿ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಿಂದ ಒಟ್ಟು 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡದ ಯಾರಿಗೆಲ್ಲಾ ಪ್ರಶಸ್ತಿ?

  • ಜಾನಪದ ಕ್ಷೇತ್ರದಿಂದ ಸಿಂಧು ಗುಜರನ್
  • ಚಲನಚಿತ್ರ ಕ್ಷೇತ್ರದಿಂದ ಪ್ರಕಾಶ್ ರಾಜ್
  • ಮಾಧ್ಯಮ ಕ್ಷೇತ್ರದಿಂದ ಬಿ.ಎಂ. ಹನೀಫ್
  • ಸಮಾಜ ಸೇವಾ ಕ್ಷೇತ್ರದಿಂದ ಕೋರಿನ್ ಆಮಟೋನಿಯಟ್ ರಸ್ಕಿನಾ
  • ಸಂಕೀರ್ಣ ಕ್ಷೇತ್ರದಿಂದ ಉಮೇಶ ಪಂಬದ
  • ರಂಗಭೂಮಿ ಕ್ಷೇತ್ರದಿಂದ ಮೈಮ ರಮೇಶ್

ಉತ್ತರ ಕನ್ನಡದ ಯಾರಿಗೆಲ್ಲಾ ಪ್ರಶಸ್ತಿ?

  • ಯಕ್ಷಗಾನ ಕ್ಷೇತ್ರದಿಂದ ಕೃಷ್ಣ ಪರಮೇಶ್ವರ ಹೆಗಡೆ(ಕೆ.ಪಿ. ಹೆಗಡೆ)

ಉಡುಪಿಯ ಯಾರಿಗೆಲ್ಲಾ ಪ್ರಶಸ್ತಿ?

  • ಯಕ್ಷಗಾನ ಕ್ಷೇತ್ರದಿಂದ ಕೋಟ ಸುರೇಶ್ ಬಂಗೇರ
  • ಯಕ್ಷಗಾನ ಕ್ಷೇತ್ರದಿಂದ ಐರಬೈಲ್ ಆನಂದ ಶೆಟ್ಟಿ
  • ಸಮಾಜಸೇವಾ ಕ್ಷೇತ್ರದಿಂದ ಡಾ.ಎನ್. ಸೀತಾರಾಮ ಶೆಟ್ಟಿ

ರಾಜ್ಯದ ಯಾರೆಗೆಲ್ಲಾ ಪ್ರಶಸ್ತಿ?
ಚಲನಚಿತ್ರ /ಕಿರುತೆರೆ

  • ಪ್ರಕಾಶ್ ರಾಜ್ ದಕ್ಷಿಣ ಕನ್ನಡ
  • ಮತಿ ವಿಜಯಲಕ್ಷ್ಮೀ ಸಿಂಗ್ ಕೊಡಗು

ಆಡಳಿತ/ ವೈದ್ಯಕೀಯ

  • ಎಚ್. ಸಿದ್ದಯ್ಯ ಭಾ.ಆ.ಸೇ(ನಿ) ಬೆಂಗಳೂರು ದಕ್ಷಿಣ (ರಾಮನಗರ)
  • ಡಾ. ಆಲಮ್ಮ ಮಾರಣ್ಣ ತುಮಕೂರು
  • ಡಾ. ಜಯರಂಗನಾಥ್ ಬೆಂಗಳೂರು ಗ್ರಾಮಾಂತರ

ಸಾಹಿತ್ಯ ಕ್ಷೇತ್ರ

  • ಪ್ರೊ. ರಾಜೇಂದ್ರ ಚೆನ್ನಿ ಶಿವಮೊಗ್ಗ
  • ತುಂಬಾಡಿ ರಾಮಯ್ಯ ತುಮಕೂರು
  • ಪ್ರೊ.ಆರ್ ಸುನಂದಮ್ಮ ಚಿಕ್ಕಬಳ್ಳಾಪುರ
  • ಡಾ.ಎಚ್.ಎಲ್. ಪುಷ್ಪ ತುಮಕೂರು
  • ರಹಮತ್ ತರೀಕೆರೆ ಚಿಕ್ಕಮಗಳೂರು
  • ಹ.ಮ. ಪೂಜಾರ ವಿಜಯಪುರ

ಜಾನಪದ

  • ಬಸಪ್ಪ ಭರಮಪ್ಪ ಚೌಡ್ಕಿ ಕೊಪ್ಪಳ
  • ಬಿ. ಟಾಕಪ್ಪ ಕಣ್ಣೂರು ಶಿವಮೊಗ್ಗ
  • ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ ಬೆಳಗಾವಿ
  • ಹನುಮಂತಪ್ಪ, ಮಾರಪ್ಪ, ಚೀಳಂಗಿ ಚಿತ್ರದುರ್ಗ
  • ಎಂ. ತೋಪಣ್ಣ ಕೋಲಾರ
  • ಸೋಮಣ್ಣ ದುಂಡಪ್ಪ ಧನಗೊಂಡ ವಿಜಯಪುರ
  • ಸಿಂಧು ಗುಜರನ್ ದಕ್ಷಿಣ ಕನ್ನಡ
  • ಎಲ್. ಮಹದೇವಪ್ಪ ಉಡಿಗಾಲ ಮೈಸೂರು

ಸಮಾಜ ಸೇವೆ

  • ಸೂಲಗಿತ್ತಿ ಈರಮ್ಮ ವಿಜಯನಗರ
  • ಫಕ್ಕೀರಿ ಬೆಂಗಳೂರು ಗ್ರಾಮಾಂತರ
  • ಕೋರಿನ್ ಆಂಟೊನಿಯಟ್ ರಸ್ಕೀನಾ ದಕ್ಷಿಣ ಕನ್ನಡ
  • ಡಾ. ಎನ್. ಸೀತಾರಾಮ ಶೆಟ್ಟಿ ಉಡುಪಿ
  • ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಸಂಕೀರ್ಣ

  • ಉಮೇಶ ಪಂಬದ ದಕ್ಷಿಣ ಕನ್ನಡ
  • ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
  • ಕೆ. ದಿನೇಶ್ ಬೆಂಗಳೂರು
  • ಶಾಂತರಾಜು ತುಮಕೂರು
  • ಜಾಫರ್ ಮೊಹಿಯುದ್ದೀನ್ ರಾಯಚೂರು
  • ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ
  • ಶಾಂತಿ ಬಾಯಿ ಬಳ್ಳಾರಿ
  • ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ

  • ಜಕರಿಯ ಬಜಪೆ (ಸೌದಿ)
  • ಪಿ.ವಿ. ಶೆಟ್ಟಿ (ಮುಂಬೈ)

ಸಂಗೀತ/ನೃತ್ಯ ಕ್ಷೇತ್ರ

  • ದೇವೆಂದ್ರಕುಮಾರ ಪತ್ತಾರ್ ಕೊಪ್ಪಳ
  • ಮಡಿವಾಳಯ್ಯ ಸಾಲಿ ಬೀದರ್
  • ಪ್ರೊ. ಕೆ. ರಾಮಮೂರ್ತಿ ರಾವ್ ಮೈಸೂರು

ಪರಿಸರ

  • ರಾಮೇಗೌಡ ಚಾಮರಾಜನಗರ
  • ಮಲ್ಲಿಕಾರ್ಜುನ ನಿಂಗಪ್ಪ ಯಾದಗಿರಿ

ಕೃಷಿ

  • ಡಾ.ಎಸ್.ವಿ. ಹಿತ್ತಲಮನಿ ಹಾವೇರಿ
  • ಎಂ.ಸಿ. ರಂಗಸ್ವಾಮಿ ಹಾಸನ

ಮಾಧ್ಯಮ ಕ್ಷೇತ್ರ

  • ಕೆ. ಸುಬ್ರಮಣ್ಯ ಬೆಂಗಳೂರು
  • ಅಂಶಿ ಪ್ರಸನ್ನಕುಮಾರ್ ಮೈಸೂರು
  • ಬಿ.ಎಂ ಹನೀಫ್ ದಕ್ಷಿಣ ಕನ್ನಡ
  • ಎಂ ಸಿದ್ಧರಾಜು ಮಂಡ್ಯ

ವಿಜ್ಞಾನ ತಂತ್ರಜ್ಞಾನ

  • ರಾಮಯ್ಯ ಚಿಕ್ಕಬಳ್ಳಾಪುರ
  • ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರ
  • ಡಾ. ಆರ್.ವಿ. ನಾಡಗೌಡ ಗದಗ

ಸಹಕಾರ

  • ಶೇಖರಗೌಡ ವಿ ಮಾಲಿಪಾಟೀಲ್ ಕೊಪ್ಪಳ

ಯಕ್ಷಗಾನ/ ಬಯಲಾಟ/ ರಂಗಭೂಮಿ

  • ಕೋಟ ಸುರೇಶ ಬಂಗೇರ ಉಡುಪಿ
  • ಐರಬೈಲ್‌ಆನಂದ ಶೆಟ್ಟಿ ಉಡುಪಿ
  • ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ. ಹೆಗಡೆ) ಉತ್ತರ ಕನ್ನಡ

ಬಯಲಾಟ

  • ಗುಂಡೂರಾಜ್ ಹಾಸನ

ರಂಗಭೂಮಿ

  • ಎಚ್.ಎಂ. ಪರಮಶಿವಯ್ಯ ಬೆಂಗಳೂರು ದಕ್ಷಿಣ (ರಾಮನಗರ)
  • ಎಲ್.ಬಿ.ಶೇಖ್ (ಮಾಸ್ತರ್) ವಿಜಯಪುರ
  • ಬಂಗಾರಪ್ಪ ಖುದಾನ್ಪುರ ಬೆಂಗಳೂರು
  • ಮೈಮ್ ರಮೇಶ್ ದಕ್ಷಿಣ ಕನ್ನಡ
  • ಡಿ. ರತ್ನಮ್ಮ ದೇಸಾಯಿ ರಾಯಚೂರು

ಶಿಕ್ಷಣ ಕ್ಷೇತ್ರ

  • ಡಾ. ಎಂ.ಆರ್. ಜಯರಾಮ್ ಬೆಂಗಳೂರು
  • ಡಾ. ಎನ್.ಎಸ್. ರಾಮೇಗೌಡ ಮೈಸೂರು
  • ಎಸ್.ಬಿ. ಹೊಸಮನಿ ಕಲಬುರಗಿ
  • ನಾಗರಾಜು ಬೆಳಗಾವಿ

ಕ್ರೀಡೆ

  • ಆಶೀಶ್ ಕುಮಾರ್ ಬಲ್ಲಾಳ್ ಬೆಂಗಳೂರು
  • ಎಂ. ಯೋಗೇಂದ್ರ ಮೈಸೂರು
  • ಡಾ. ಬಬಿನಾ ಎನ್.ಎಂ (ಯೋಗ) ಕೊಡಗು

ನ್ಯಾಯಾಂಗ

  • ನ್ಯಾ. ಪಿ.ಬಿ. ಭಜಂತ್ರಿ (ಪವನ್ ಕುಮಾರ್ ಭಜಂತ್ರಿ ) ಬಾಗಲಕೋಟೆ

ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ

  • ಸಣ್ಣ ಮೋನಪ್ಪ ಬಡಿಗೇರ ಯಾದಗಿರಿ
  • ನಾಗಲಿಂಗಪ್ಪ ಜಿ ಗಂಗೂರ ಬಾಗಲಕೋಟೆ
  • ಬಿ ಮಾರುತಿ ವಿಜಯನಗರ
  • ಎಲ್. ಹೇಮಾಶೇಖರ್ ಮೈಸೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: coastal newsDakshina KannadaKannada News WebsiteKaravaliLatest News KannadaMediaUdupiUttara Kannadaಉಡುಪಿಉತ್ತರ ಕನ್ನಡಕನ್ನಡ ರಾಜ್ಯೋತ್ಸವಕರಾವಳಿಜಾನಪದದಕ್ಷಿಣ ಕನ್ನಡಮಾಧ್ಯಮರಂಗಭೂಮಿರಾಜ್ಯೋತ್ಸವ ಪ್ರಶಸ್ತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಟ ಪ್ರಕಾಶ್ ರಾಜ್, ವಿಜಯಲಕ್ಷ್ಮಿ ಸಿಂಗ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Next Post

MEILನಿಂದ ದುಬೈ ಮಾಲೀಕತ್ವದ ತಮಿಳುನಾಡು ವಿದ್ಯುತ್ ಘಟಕ ಖರೀದಿ

kalpa News

kalpa News

Next Post
MEILನಿಂದ ದುಬೈ ಮಾಲೀಕತ್ವದ ತಮಿಳುನಾಡು ವಿದ್ಯುತ್ ಘಟಕ ಖರೀದಿ

MEILನಿಂದ ದುಬೈ ಮಾಲೀಕತ್ವದ ತಮಿಳುನಾಡು ವಿದ್ಯುತ್ ಘಟಕ ಖರೀದಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL