ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಮತ್ತೆ ಮೂರು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 12ಕ್ಕೇರಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಮಹಾರಾಷ್ಟ್ರದ ಮುಂಬೈ ಪ್ರಯಾಣದ ಹಿನ್ನೆಲೆಯ ಹೊಂದಿರುವ 38 ವರ್ಷದ ಮಹಿಳೆ, 42 ವರ್ಷದ ಪುರುಷ ಹಾಗೂ 4 ವರ್ಷದ ಮಗು ಸೇರಿ ಮೂವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
Get in Touch With Us info@kalpa.news Whatsapp: 9481252093
Discussion about this post