ಕಲ್ಪ ಮೀಡಿಯಾ ಹೌಸ್ | ತಿರುವಲ್ಲ |
ಇಲ್ಲಿನ ಚರ್ಚ್ವೊಂದರಲ್ಲಿ ಪ್ರಸಾದ ಸೇವಿಸಿದವರಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಭಾನುವಾರ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕೀಜ್ವೆಪುರ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, ದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಕಾರ್ಯಕ್ರಮದಲ್ಲಿ ಆಹಾರವನ್ನು ಸೇವಿಸಿದಾಗ ಈ ಘಟನೆ ಸಂಭವಿಸಿದೆ. ಜನರು ಮನೆಗೆ ಹಿಂದಿರುಗಿದ ನಂತರ, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Also read: ಪತ್ರಿಕೆ ವಿತರಣೆ ಮಾಡುವುದು ಶ್ರೇಷ್ಟತೆ ಹೊಂದಿರುವ ಅಮೂಲ್ಯ ವೃತ್ತಿ: ಮಧುಕರ್ ವಿ. ಕಾನಿಟ್ಕರ್ ಅಭಿಪ್ರಾಯ
ಇನ್ನು, ಘಟನೆ ಕುರಿತಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post