Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಲೋಕಸಭೆಗೆ ದತ್ತಾತ್ರಿಗೆ ಟಿಕೇಟ್ ನೀಡಿ: ಆರಂಭವಾದ ಕೂಗು

June 13, 2018
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ವಿಧಾನಸಭಾ ಚುನಾವಣೆ, ಪರಿಷತ್ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೇ, ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಯಾರಿಗೆ ಬಿಜೆಪಿ ಟಿಕೇಟ್ ದೊರೆಯುತ್ತದೆ ಎಂಬ ಚರ್ಚೆಗಳು ಆರಂಭವಾಗಿವೆ.

ಜಿಲ್ಲಾ ಬಿಜೆಪಿಯಲ್ಲಿ ಈಗಾಗಲೇ ಸಾಕಷ್ಟು ಹಿರಿಯರಿಗೆ ಬಹುತೇಕ ಅವಕಾಶಗಳು ದೊರೆತಿವೆ. ಆದರೆ, ಬ್ರಾಹ್ಮಣ ಸಮುದಾಯಕ್ಕೆ ಈವರೆಗೂ ಮಹತ್ವದ ಅವಕಾಶಗಳು ದೊರೆತಿಲ್ಲ ಎಂಬ ಹಿನ್ನೆಲೆಯಲ್ಲಿ, ಈ ಬಾರಿ ವಿಪ್ರ ಸಮಾಜದ ಎಸ್. ದತ್ತಾತ್ರಿ ಅವರಿಗೆ ಟಿಕೇಟ್ ನೀಡುವಂತೆ ಕೂಗು ಆರಂಭವಾಗಿವೆ.

ಪ್ರಮುಖವಾಗಿ, ಜಿಲ್ಲಾ ರಾಜಕೀಯದಲ್ಲಿ ಬ್ರಾಹ್ಮಣರಿಗೆ ಅವಕಾಶ ದೊರೆಯಬೇಕು ಎಂಬ ಉದ್ದೇಶದಿಂದ ಬಿಜೆಪಿಯಿಂದ ದತ್ತಾತ್ರಿ ಅವರಿಗೆ ಟಿಕೇಟ್ ನೀಡುವ ಮೂಲಕ ವಿಪ್ರ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂಬ ಕೂಗು ವಿಪ್ರರಿಂದ ಕೇಳಿಬಂದಿದ್ದು, ದತ್ತಾತ್ರಿ ಅವರ ಹಿಂಬಾಲಕರ ಒತ್ತಾಯವೂ ಸಹ ಆಗಿದೆ.

ಈ ಹಿನ್ನೆಲೆಯಲ್ಲಿ ಎಸ್. ದತ್ತಾತ್ರಿ ಅವರ ಹಿನ್ನೆಲೆಯನ್ನು ಒಮ್ಮೆ ನೋಡೋಣ:
  • ಆರ್‌ಎಸ್‌ಎಸ್ ಮೂಲಕ ಸಾಮಾಜಿಕ ಸೇವೆಗೆ ಪಾದಾರ್ಪಣೆ
  • 30 ವರ್ಷಗಳಿಂದ ಬಿಜೆಪಿಯ ಹಲವು ಜವಾಬ್ದಾರಿ ನಿರ್ವಹಣೆ
  • ಯುವಮೋರ್ಚ ಜಿಲ್ಲಾಧ್ಯಕ್ಷರಾಗಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ, 8 ವರ್ಷ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರಾಗಿ ಸೇವೆ
  • ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ
  • ರೋಟರಿ ಸಂಸ್ಥೆಯಲ್ಲಿ 20 ವರ್ಷಗಳಿಂದ ಹಲವಾರು ಹುದ್ದೆಗಳಲ್ಲಿ ಕಾರ್ಯ ನಿರ್ವಹಣೆ
  • ರೋಟರಿ ಅಧ್ಯಕ್ಷ, ಸಹಾಯಕ ರಾಜ್ಯಪಾಲರಾಗಿ ರೋಟರಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇವರ ಕಲ್ಪನೆಯಾದ ಯುವಕೇಂದ್ರದ ಸ್ಥಾಪನೆ
  • ವಿನೋಬ ನಗರದಲ್ಲಿ ಪ್ರಸನ್ನ ಆಂಜನೇಯ ದೇವಸ್ಥಾನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ
  • ಫ್ರೆಂಡ್‌ಸ್ ಸೆಂಟರ್, ಭಾರತಿ ಐಟಿಐ, ಕನಾಗ್ರಿ ಪ್ರತಿಷ್ಠಾನ, ಸಮರ್ಪಣ ಟ್ರಸ್‌ಟ್ ಇನ್ನಿತರ ಸಂಸ್ಥೆಗಳ ಮೂಲಕ ಸಮಾಜಮುಖಿ ಕಾರ್ಯ
  • ಶಿವಮೊಗ್ಗದ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯಲ್ಲಿ ಕಾರ್ಯದರ್ಶಿಯಾಗಿ ಅದರ ಸ್ಥಾಪನೆಗೆ ಶ್ರಮ
  • ಸಾಗರ ರಸ್ತೆಯಲ್ಲಿರುವ ಕಾಸ್ಮೋ ಫ್ಯಾಮಿಲಿ ಕ್ಲಬ್ ಪ್ರಾರಂಭ
ದತ್ತಾತ್ರಿ ಕುರಿತು ಕಾರ್ಯಕರ್ತರ ಅಭಿಪ್ರಾಯ ಹೀಗಿದೆ:
  • ಅತ್ಯಂತ ಕ್ಲಿಷ್ಟಕರವಾದ ಹಾಗೂ ಗೊಂದಲದ ಗೂಡಾಗಿದ್ದ ನೈಋತ್ಯ ಪದವೀಧರರ ಚುನಾವಣೆಯಲ್ಲಿ ಆಯನೂರು ಮಂಜುನಾಥ್ ಅವರೊಂದಿಗೆ ಸದಾ ಹೆಗಲಿಗೆ ಹೆಗಲು ಕೊಟ್ಟಿದ್ದು ಗೆಲುವಿನ ರುವಾರಿಯಾಗಿದ್ದು ಎಸ್. ದತ್ತಾತ್ರಿ
  • ಸಂಘಟನೆಯನ್ನು ಒಗ್ಗೂಡಿಸಿ ಈ ಚುನಾವಣೆಯಲ್ಲಿ ಪ್ರಬಲ ಪ್ರತಿಸ್ಪರ್ದಿ ಕಾಂಗ್ರೆಸ್ಸಿನ ಎಸ್.ಪಿ. ದಿನೇಶ್ ಅವರನ್ನು ಮಣಿಸುವಲ್ಲಿ ಇವರ ಪಾತ್ರ ಮಹತ್ವದ್ದು
  • ರಾಜ್ಯ ಬಿಜೆಪಿಯಿಂದ ಚುನಾನಣಾ ಉಸ್ತುವಾರಿಯನ್ನಾಗಿ ದಾವಣಗೆರೆ ಉತ್ತರ ಕ್ಷೇತ್ರಕ್ಕೆ ನೇಮಿಸಲಾಗಿತ್ತು. ಕ್ಷೇತ್ರದ ತುಂಬ ಸತತ 10 ತಿಂಗಳ ಕಾಲ ಸಂಚರಿಸಿದ ದತ್ತಾತ್ರಿಯವರು ಎಸ್.ಎ. ರವೀಂದ್ರನಾಥ್‌ರವರ ಗೆಲುವಿಗೆ ಕಾರ್ಯತಂತ್ರಗಳನ್ನು ಹೆಣೆದು ಕಾಂಗ್ರೆಸ್ಸಿನ ಕೋಟೆಯಲ್ಲಿ ಬಿಜೆಪಿಯಲ್ಲಿ ಗೆಲ್ಲಿಸಿದರು
  • ರಾಜ್ಯದ ಗಮವನ ಸೆಳೆದ ಬಂಗಾರಪ್ಪನವರ ಪುತ್ರರ ಸ್ಪರ್ಧೆಯಲ್ಲಿ ಕುಮಾರ್ ಬಂಗಾರಪ್ಪನವರ ಗೆಲುವಿನಲ್ಲೂ ದತ್ತಾತ್ರಿಯವರದ್ದೇ ಪ್ರಮುಖ ಪಾತ್ರ
  • ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ದತ್ತಾತ್ರಿಯವರನ್ನು ಸೊರಬದ ಚುನಾವಣಾ ಸಂಚಾಲಕರನ್ನಾಗಿ ನೇಮಿಸಲಾಗಿತ್ತು ತಮ್ಮದೇ ಸ್ವಂತಿಕೆಯ ತಂತ್ರಗಳಿಂದ ತಮ್ಮನ ಮುಂದೆ ಅಣ್ಣನಿಗೆ ಗೆಲುವನ್ನು ತಂದು ಕೊಟ್ಟರು

ಹೀಗೆ, ಈಗ ಎದುರಾಗುವ ಲೋಕಸಭಾ ಉಪಚುನಾವಣೆಯಲ್ಲಿ ಎಸ್. ದತ್ತಾತ್ರಿ ಅವರಿಗೆ ಟಿಕೇಟ್ ನೀಡಬೇಕು ಎಂಬ ಕೂಗು ಜಿಲ್ಲಾ ಬಿಜೆಪಿ ಸೇರಿದಂತೆ ಬ್ರಾಹ್ಮಣ ವಲಯದಲ್ಲಿ ಕೇಳಿಬಂದಿದೆ. ಇದನ್ನು, ಬಿಜೆಪಿ ವರಿಷ್ಠರು ಪರಿಗಣಿಸುವರೇ ಕಾದು ನೋಡಬೇಕಿದೆ.

Tags: BJPS DattatriShivamoggaShivamogga Loksabha Election
Previous Post

ಮೋದಿ ಸವಾಲು ಸ್ವೀಕರಿಸಿದ ಕುಮಾರಸ್ವಾಮಿ

Next Post

ಯಾವುದೇ ಸಂದರ್ಭ ಎದುರಿಸಲು ಸಾವು ಸಿದ್ದ: ಸೇನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಾವುದೇ ಸಂದರ್ಭ ಎದುರಿಸಲು ಸಾವು ಸಿದ್ದ: ಸೇನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!