ಕಲ್ಪ ಮೀಡಿಯಾ ಹೌಸ್ | ಕಲಘಟಗಿ |
ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಇಬ್ಬರಿಗೂ ಇಟಲಿಗೆ ಮರಳಿ ಹೋಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಕಾಲು ಕಿತ್ತಿದೆ. ಇದೇ ಮುಂದುವರೆದು ತಾಯಿ-ಮಗ ಇಬ್ಬರೂ ಇಟಲಿಗೆ ಮರಳುವ ಎದುರಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post