No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2024
in ರಾಷ್ಟ್ರೀಯ
0
ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತಿರುಪತಿ  |

ವೈಎಸ್’ಆರ್ ಕಾಂಗ್ರೆಸ್ ಸರ್ಕಾರದ ತಿರುಪತಿ #Tirupati ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯದ ಲಡ್ಡು #Laddu ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದ ದೇವಾಲಯದ ಶುದ್ಧೀಕರಣ ಮಾಡಲಾಗುತ್ತಿದೆ.

ಇಂದು ನಸುಕಿನಿಂದ ಶುದ್ದೀಕರಣ ಧಾರ್ಮಿಕ ವಿಧಿವಿಧಾನಗಳು ಆರಂಭವಾದವು.

ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ #Panchagavya ಪ್ರೋಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಶಾಂತಿ ಹೋಮ, ಶುದ್ಧೀಕರಣ ಧಾರ್ಮಿಕ ಚಟುವಟಿಕೆಗಳು ಆರಂಭವಾಗಿವೆ.
ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೂ ಶಾಂತಿ ಹೋಮ ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ.

ಮಧ್ಯಾಹ್ನದವರೆಗೂ ಇನ್ನೂ ಹಲವು ಧಾರ್ಮಿಕ ಶುದ್ದೀಕರಣ ಕಾರ್ಯಗಳು ನಡೆಯಲಿದ್ದು, ಹಲವು ಪ್ರಮುಖರು ಭಾಗಿಯಾಗಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮಲಾ ರಾವ್, ಈ ಆಚರಣೆಗಳು ಕೆಟ್ಟದನ್ನು ನಿವಾರಿಸುತ್ತದೆ ಮತ್ತು ಭಕ್ತರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್ ಸ್ಥಾಪಿಸುತ್ತದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  
Also read: ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaPanchagavyaPawan KalyanShanti HomaTirumala Tirupati DevasthanamsTirupati TimmappaTTDYSR Congressಟಿಟಿಡಿತಿರುಪತಿತಿರುಮಲ ದೇವಸ್ಥಾನದೇವಾಲಯಪಂಚಗವ್ಯವೈಎಸ್’ಆರ್ ಕಾಂಗ್ರೆಸ್ಶಾಂತಿ ಹೋಮಶುದ್ಧೀಕರಣಶ್ರೀ ವೆಂಕಟೇಶ್ವರ ದೇವಾಲಯ
Share196Tweet123Send
Previous Post

ರಾಜಕೀಯ ಕಪಿಮುಷ್ಠಿಯಿಂದ ದೇಗುಲ, ಮಠ ಮುಕ್ತಗೊಳ್ಳಬೇಕು | ಸುಗುಣೇಂದ್ರ ತೀರ್ಥಶ್ರೀ ಆಗ್ರಹ

Next Post

ಶಿವಮೊಗ್ಗ | ರಾಜೇಶ್ವರಿ ಪ್ರೌಢಶಾಲೆ ಮಕ್ಕಳಿಗೆ ಸರ್ಜಿ ಆಸ್ಪತ್ರೆಯಿಂದ ಪೋಷಕಾಂಶಯುಕ್ತ ಮಾತ್ರೆ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ರಾಜೇಶ್ವರಿ ಪ್ರೌಢಶಾಲೆ ಮಕ್ಕಳಿಗೆ ಸರ್ಜಿ ಆಸ್ಪತ್ರೆಯಿಂದ ಪೋಷಕಾಂಶಯುಕ್ತ ಮಾತ್ರೆ ವಿತರಣೆ

ಶಿವಮೊಗ್ಗ | ರಾಜೇಶ್ವರಿ ಪ್ರೌಢಶಾಲೆ ಮಕ್ಕಳಿಗೆ ಸರ್ಜಿ ಆಸ್ಪತ್ರೆಯಿಂದ ಪೋಷಕಾಂಶಯುಕ್ತ ಮಾತ್ರೆ ವಿತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

March 17, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

March 17, 2026
ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

March 17, 2026
ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?

ಜೆಎನ್‌’ಎನ್‌’ಸಿಇ | ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ | ಎಷ್ಟು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು?

March 17, 2026
ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು | `ಮೈಯಾಸ್ಥೆನಿಕ್ ಕ್ರೈಸಿಸ್’ ಯಶಸ್ವಿ | ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು

ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು | `ಮೈಯಾಸ್ಥೆನಿಕ್ ಕ್ರೈಸಿಸ್’ ಯಶಸ್ವಿ | ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!