No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇಂದು ಆರ್‌ಎಸ್‌ಎಸ್ ಹೈವೋಲ್ಟೇಜ್ ಪ್ರೋಗ್ರಾಂ: ಪ್ರಣವ್ ದಾ ಭಾಗಿ

kalpa News by kalpa News
June 7, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನಾಗ್ಪುರ: ದೇಶ ವಿದೇಶಗಳಲ್ಲಿ ತೀವ್ರ ಕುತೂಹಲ ಕೆರಳಿಸಿ, ಪರ ವಿರೋಧ ಚರ್ಚೆಯನ್ನು ಹುಟ್ಟು ಹಾಕಿರುವ ಆರ್‌ಎಸ್‌ಎಸ್ ಕಾರ್ಯಕ್ರಮ ಇಂದು ನಡೆಯಲಿದ್ದು, ಇದರಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪಾಲ್ಗೊಳ್ಳಲಿದ್ದಾರೆ.

Former President of India Dr.Pranab Mukherjee arrives in Nagpur. He is the chief guest at a Rashtriya Swayamsevak Sangh(RSS) program tomorrow pic.twitter.com/ueAqLyFHj8

— ANI (@ANI) June 6, 2018


ಸಂಘ ಪರಿವಾರದ ಕೇಂದ್ರ ಶಾಖೆಯಲ್ಲಿ ಇಂದು ಸಂಘ್ ಶಿಕ್ಷಾ ವರ್ಗ ನಡೆಯಲಿದ್ದು, ಇದಕ್ಕೆ ಮುಖ್ಯಅತಿಥಿಯಾಗಿ ಆಹ್ವಾನಿತರಾಗಿರುವ ಪ್ರಣವ್ ದಾ, ರಾತ್ರಿ ನಾಗ್ಪುರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಆರ್‌ಎಸ್‌ಎಸ್ ಪ್ರಮುಖರು ಮುಖರ್ಜಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

#WATCH RSS members welcome Former President of India Dr. Pranab Mukherjee on his arrival at Nagpur airport. He is the chief guest at a Rashtriya Swayamsevak Sangh (RSS) program tomorrow (Earlier visuals) pic.twitter.com/vmLg23M7ni

— ANI (@ANI) June 6, 2018


ಸೈದ್ದಾಂತಿಕವಾಗಿ ವಿಭಿನ್ನತೆ ಹೊಂದಿರುವ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾಗಿರುವ ಪ್ರಣವ್ ಪಾಲ್ಗೊಳ್ಳುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಪ್ರಣವ್ ಅವರಿಗೆ ಸಾಕಷ್ಟು ಒತ್ತಡ ಹೇರುವ ತಂತ್ರಗಳನ್ನು ಕಾಂಗ್ರೆಸ್ ಮಾಡಿದೆ. ಜಾತ್ಯಾತೀತತೆಯ ಕಾರಣಗಳಿಂದಾಗಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ನಾಯಕರು ಪ್ರಣಬ್ ಮುಖರ್ಜಿ ಅವರಿಗೆ ಮನವಿ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖರ್ಜಿ ತಾವು ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ವ್ಯಕ್ತವಾದ ಆಕ್ಷೇಪಕ್ಕೆ ನಾಗ್ಪುರದಲ್ಲೇ ಉತ್ತರಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಕಾರ್ಯಕ್ರಮ ಕುತೂಹಲ ಮೂಡಿಸಿದೆ.

ಇತಿಹಾಸವನ್ನೊಮ್ಮೆ ನೋಡಿದರೆ ಮಹಾತ್ಮ ಗಾಂಧೀಜಿ, ಮಾಜಿ ರಾಷ್ಟ್ರಪತಿ ಝಾಕಿರ್ ಹುಸೇನ್, ಹೋರಾಟಗಾರ ಜಯಪ್ರಕಾಶ್ ನಾರಾಯಣ್, ಭಾರತೀಯ ಸೇನೆಯ ಕಮಾಂಡರ್ ಇನ್ ಚೀಫ್ ಕೆ.ಎಂ. ಕಾರಿಯಪ್ಪ ಅವರುಗಳೂ ಸಹ ಸಂಘ ಪರಿವಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Tags: congressFormer presidnetNagpurPranab MukherjeeRSSRSS Tritiya Varsha Sangh Shiksha Varg
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂದೆಗೇ ಎಚ್ಚರಿಕೆ ನೀಡಿದ ಪ್ರಣವ್ ಮುಖರ್ಜಿ ಪುತ್ರಿ

Next Post

Highlights: 07.06.2018

kalpa News

kalpa News

Next Post

Highlights: 07.06.2018

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL