ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಟಾಲಿವುಡ್ #Tollywood ಮಾಸ್ ಮಹಾರಾಜ ರವಿತೇಜ #Raviteja ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ ರಾವ್ #TigerNageshwarRao ಫಸ್ಟ್ ಲುಕ್ ರಿಲೀಸ್’ಗೆ ಇದೇ 24ರಂದು ಮುಹೂರ್ತ ಫಿಕ್ಸ್ ಆಗಿದೆ.
ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್ ಕನ್ನಡ ಝಲಕ್’ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ #Shivarajkumar ಧ್ವನಿ ನೀಡಿದ್ದು, ಭಾರೀ ಕುತೂಹಲ ಕೆರಳಿಸಿದೆ.



ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗುತ್ತಿದೆ.








Discussion about this post