ವಿ ಎಸ್ ಮೀಡಿಯಾ ಎಂಟರ್ ಪ್ರೆಸಸ್ ಲಾಂಛನದಲ್ಲಿ ರಾಜೇಶ್ ಭಟ್ ಅವರು ನಿರ್ಮಿಸಿರುವ ‘ಟ್ರಂಕ್‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಿಷಿಕಾ ಶರ್ಮ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಕಾರ್ತಿಕ್, ಪ್ರದೀಪ್, ಗಣೇಶನ್ ಸಂಗೀತ ನೀಡಿದ್ದಾರೆ.
ಅಲ್ವಿನ್ ಡೊಮಿನಿಕ್ ಹಿನ್ನೆಲೆ ಸಂಗೀತ, ಭಜರಂಗ್ ಕೊನಧಮ್, ಸಂದೀಪ್ ಅಲುರಿ ಛಾಯಾಗ್ರಹಣ ಹಾಗೂ ಹೇಮಂತ್ ಕುಮಾರ್ ಸಂಕಲನವಿರುವ ಈ ಚಿತ್ರಕ್ಕೆ ಸುಕೇಶ್ ಶೆಟ್ಟಿ ಸಂಭಾಷಣೆ ಬರೆದಿದ್ದಾರೆ. ನಿಹಾಲ್, ವೈಶಾಲಿ ದೀಪಕ್, ಅರುಣ ಬಾಲರಾಜ್, ಸುಂದರಶ್ರೀ ಗುಬ್ಬಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Discussion about this post