Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ತುಮಕೂರು

ದಾಸೋಹ ದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ: ಸಿಎಂ ಬೊಮ್ಮಾಯಿ

ಶ್ರೀ ಸಿದ್ದಗಂಗಾ ಕ್ಷೇತ್ರಕ್ಕೆ ಭೇಟಿ ನೀಡಿ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ

January 22, 2022
in ತುಮಕೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ತುಮಕೂರು  |

ರಾಜ್ಯದಲ್ಲಿ ಅವಶ್ಯಕತೆ ಇರುವ ಎಲ್ಲ ವರ್ಗದ ಜನರಿಗೆ ಹಾಗೂ ಬಡವರಿಗೆ ಅನ್ನ, ಅಕ್ಷರ, ಆಶ್ರಯದ ತ್ರಿವಿಧ ದಾಸೋಹವನ್ನು ಸಮರ್ಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ದಾಸೋಹ ದಿನಾಚರಣೆಯ ಅಂಗವಾಗಿ ಶ್ರೀ ಸಿದ್ದಗಂಗಾ ಕ್ಷೇತ್ರಕ್ಕೆ ಭೇಟಿ ನೀಡಿ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾಸೋಹ ಕರ್ನಾಟಕದ ಪರಂಪರೆ. ಅನ್ನ, ಅಕ್ಷರ, ಆಶ್ರಯ ದಾಸೋಹಕ್ಕೆ ಮಹತ್ವ ತಿಳಿಸುವ ದಿನವಾಗಿದೆ. ಅನ್ನ ದಾಸೋಹಕ್ಕಾಗಿ ಸರ್ಕಾರ 4 ಕೆಜಿ ನೀಡಲಾಗುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಹೆಚ್ಚಿಸಿದೆ. ಜಿಲ್ಲೆಗಳ ಆಹಾರ ಪದ್ಧತಿಗನುಗುಣವಾಗಿ ರಾಗಿ ಜೋಳ ಇತ್ಯಾದಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ದಾಸೋಹ ನಡೆಸುವ ಮಠಮಾನ್ಯ ಸಂಸ್ಥೆಗಳಿಗೆ ಪಡಿತರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಮಕ್ಕಳಿಗೆ ಅಕ್ಷರ ದಾಸೋಹ ನೀಡಲು ರೈತ ವಿದ್ಯಾನಿಧಿ, , ನಿನ್ನೆ ಕಾರ್ಮಿಕರ ಮಕ್ಕಳಿಗೆ ವಿದ್ಯೆ ಒದಗಿಸುವ150 ಕೋಟಿ ರೂ. ಹೆಚ್ಚು ವಿದ್ಯಾರ್ಥಿ ವೇತನವನ್ನು ನೇರವಾಗಿ ಪಾವತಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. . ಆಶ್ರಯ ದಾಸೋಹ ಕೈಂಕರ್ಯವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಸತಿ ಯೋಜನೆಯಡಿ 5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ದಾಸೋಹ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ:
ದಾಸೋಹ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಇನ್ನಷ್ಟು ವ್ಯವಸ್ಥಿತವಾಗಿ ನಡೆಸಲಾಗುವುದು. ರಾಜ್ಯದಾದ್ಯಂತ ಸಾಧ್ಯವಾಗುವ ಕಡೆ ದಾಸೋಹ ಪರಂಪರೆ ಮಾಡಲು ಸರ್ಕಾರ ಬದ್ಧವಾಗಿದೆ. ದಾಸೋಹ ಪರಂಪರೆಗೆ ನಾಂದಿ ಹಾಡಿದ ಶ್ರೀಗಳ ಹೆಜ್ಜೆ ಗುರುತಿನಲ್ಲಿ ನಡೆಯುವ ಸಂಕಲ್ಪದಿಂದ ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರಿಗೂ ಅನ್ನ, ಅಕ್ಷರ, ಸೂರು ಒಡಗಿಸುವ ಧ್ಯೇಯ ಸರ್ಕಾರ ಹೊಂದಿದೆ ಎಂದು ತಿಳಿಸಿದರು.

ಶ್ರೀ ಡಾ. ಶಿವಕುಮಾರ್ ಸ್ವಾಮೀಜಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಪ್ರತಿಕ್ರಯಿಸಿ, ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ವಾರಾಂತ್ಯದ ಕರ್ಫ್ಯೂ ಮುಂದುವರೆಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಇಂದಿನ ಸ್ಥಿತಿಗತಿ, ವೀಕೆಂಡ್ ಮತ್ತು ರಾತ್ರಿ ಕರ್ಫ್ಯೂ ಫಲಶ್ರುತಿ ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಇಂದು 1 ಗಂಟೆಗೆ ಕರೆಯಲಾಗಿರುವ ಸಭೆ ಕರೆಯಲಾಗಿದ್ದು, ತಜ್ಞರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲಾ ಮಕ್ಕಳ ಮೇಲೆ ಕೋವಿಡ್ ನ ಪರಿಣಾಮ,ವಿವಿಧ ಜಿಲ್ಲೆಗಳಲ್ಲಿನ ಶಾಲೆಗಳು, ವಸತಿ ಶಾಲೆಗಳಲ್ಲಿ ಕೋವಿಡ್ ಸ್ಥಿತಿಗತಿ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsTumakuruತುಮಕೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ವೃದ್ಧೆ ಸಾವು

Next Post

ರಾಜ್ಯದ ಕೊರೋನಾ ಪಾಸಿಟಿವಿಟಿ ದರ ಎಷ್ಟು? ಕೈಗೊಂಡಿರುವ ಕ್ರಮಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದ ಕೊರೋನಾ ಪಾಸಿಟಿವಿಟಿ ದರ ಎಷ್ಟು? ಕೈಗೊಂಡಿರುವ ಕ್ರಮಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!