ಕಲ್ಪ ಮೀಡಿಯಾ ಹೌಸ್ | ತುಮಕೂರು |
ಕೇಂದ್ರ ಗೃಹ ಸಚಿವ ಅಮಿತ್ ಶಾ Central Minister Amith Shah ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ Siddaganga Mutt ಆವರಣದಲ್ಲಿ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮಿಗಳ Dr. Shivakumara swamy 115ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ನಡೆದಾಡೋ ದೇವರ ಬಸವ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಡಾ. ಶಿವಕುಮಾರ್ ಸ್ವಾಮಿಗಳಿಗೆ ನುಡಿ ನಮನ ಸಲ್ಲಿಸಿದರು. ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮಿಗಳು, ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಶ್ರೀಗಳು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ನಾರಾಯಣಸ್ವಾಮಿ, ಭಗವಂತ ಖೂಬಾ, ಸಚಿವರಾದ ಅರಗ ಜ್ಞಾನೇಂದ್ರ, ಮಾಧುಸ್ವಾಮಿ, ಉಮೇಶ ಕತ್ತಿ, ಸಂಸದ ಬಸವರಾಜು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.
Also read: ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಪತ್ರಕರ್ತ ಸಾಯಿನಾಥ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post