ಕಲ್ಪ ಮೀಡಿಯಾ ಹೌಸ್ | ತುಮಕೂರು |
ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಠವಷಾತ್ ಅವರು ಯಾವುದೇ ಗಂಭೀರ ತೊಂದರೆಯಾಗದೆ ಪಾರಾಗಿದ್ದಾರೆ.
ನಿನ್ನೆ ತಡರಾತ್ರಿ 11.30ರ ವೇಳೆ ತುಮಕೂರು ಸಿಬಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಠವಷಾತ್ ಅವರು ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















