No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ವಿವಿಧ ರಂಗದ ಸಾಧನೆಗೆ ಶಾಸ್ತ್ರೀಯ ಸಂಗೀತ ಸ್ಫೂರ್ತಿ: ನಿವೃತ್ತ ಇಂಜಿನಿಯರ್ ಅನಂತಯ್ಯ ಅಭಿಮತ

ತುಮಕೂರಿನಲ್ಲಿ ಶ್ರೀತ್ಯಾಗರಾಜರ ಆರಾಧನೋತ್ಸವಕ್ಕೆ ಚಾಲನೆ | ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2023
in ತುಮಕೂರು
0
ವಿವಿಧ ರಂಗದ ಸಾಧನೆಗೆ ಶಾಸ್ತ್ರೀಯ ಸಂಗೀತ ಸ್ಫೂರ್ತಿ: ನಿವೃತ್ತ ಇಂಜಿನಿಯರ್ ಅನಂತಯ್ಯ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ಸಂಗೀತ ಎಂಬುದು ಕೇವಲ ಮನಕ್ಕೆ ರಂಜನೆ ನೀಡುವ ಸಾಧನ ಮಾತ್ರವಲ್ಲ. ಅದು ವಿವಿಧ ರಂಗದ ಸಾಧನೆಗಳಿಗೂ ಸ್ಫೂರ್ತಿ ನೀಡುವ ದೈವದತ್ತ ಕಲೆ ಎಂದು ನಿವೃತ್ತ ಇಂಜಿನಿಯರ್ ಅನಂತಯ್ಯ ಹೇಳಿದರು.

ಅವರು ನಗರದ ಮಾ.ಕಂ. ಕಲ್ಯಾಣ ಮಂದಿರದಲ್ಲಿ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು ಕರ್ನಾಟಕದ ಪ್ರಖ್ಯಾತ ಸಂಗೀತ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಆಯೋಜಿಸಿದ್ದ ಶ್ರೀ ತ್ಯಾಗರಾಜರ ಮತ್ತು ಶ್ರೀ ಪುರಂದರದಾಸರ ಆರಾಧನೋತ್ಸವಕ್ಕೆ ಗುರುವಾರ ಸಂಜೆ ಚಾಲನೆ ನೀಡಿ ಮಾತನಾಡಿದರು.
ವರ್ತಮಾನದ ದಿನಗಳಲ್ಲಿ ಬಹುತೇಕ ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರೆಲ್ಲರಿಗೂ ಸಂಗೀತ ಕೇಳುವಿಕೆಯೇ ಪರಿಹಾರವೆಂದು ಮನೋ ವಿಜ್ಞಾನಿಗಳೇ ಹೇಳಿದ್ದಾರೆ. ಹಾಗಿರುವಾಗ ಮಕ್ಕಳಿಗೆ ಬಾಲ್ಯದಲ್ಲೇ ಸಂಗೀತ ಸಂಸ್ಕಾರ ನೀಡುವುದು ನಮ್ಮ ಜವಾಬ್ದಾರಿ ಆಗಿದೆ ಎಂದರು.

ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಶ್ರೀ ಕಂಠ ಭಟ್ ಮಾತನಾಡಿ, ಯಾವ ಮಕ್ಕಳಿಗೆ ಸಂಗೀತ ಮತ್ತು ಸಂಸ್ಕೃತಿಗಳ ಪರಿಚಯ ಮತ್ತು ಶಿಕ್ಷಣ ದೊರಕುವುದೋ ಅವರು ನಮ್ಮ ಪರಂಪರೆಯ ಪ್ರತಿನಿಧಿಗಳಾಗುತ್ತಾರೆ. ದೇಶದ ಸನಾತನ ಕಲೆಗಳ ರಾಯಭಾರಿಗಳಾಗುತ್ತಾರೆ. ಈ ನಿಟ್ಟಿನಲ್ಲಿ ನಮ್ಮ ಜವಾಬ್ದಾರಿಗಳೂ ಮಹತ್ವ ಪಡೆದಿವೆ ಎಂದರು.

ಶ್ರೀಅನಂತಯ್ಯ, ನಿವೃತ್ತ ಇಂಜಿನಿಯರ

ಸಂಗೀತ ಕೇಳುವಿಕೆಯಿಂದ ಅನೇಕ ರೋಗ ವಾಸಿಯಾಗುತ್ತವೆ. ಮಾತೆಯರು ಮನೆಯಲ್ಲಿ ಹಾಡುತ್ತಿದ್ದರೆ ಇಡೀ ಕುಟುಂಬದ ಪ್ರಗತಿಯಾಗುತ್ತದೆ. ನಮ್ಮ ಸಂಪ್ರದಾಯ ಮುಂದಿನ ಪರಂಪರೆಗೆ ಪರಿಚಯವಾಗುತ್ತದೆ. ಅದಕ್ಕಾಗಿ ನಮ್ಮ ವಿದ್ಯಾಲಯ ಪ್ರತಿವರ್ಷ ಮಾತೆಯರಿಗೆ ದೇವರನಾಮ ಕಲಿಕೆ ಉಚಿತ ಶಿಬಿರ ಆಯೋಜನೆ ಮಾಡುತ್ತಿದೆ ಎಂದರು.

ವಿದ್ಯಾಲಯದ ವಿದ್ಯಾರ್ಥಿಗಳು ದೇವರನಾಮ ಹಾಡುವ ಮೂಲಕ ಮೂರು ದಿನಗಳ ಸಂಗೀತ ಆರಾಧನೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ ವಿದ್ಯಾರ್ಥಿಗಳಾದ ಮೀನಾ ಕಾಂತ, ಪ್ರಭಾ ವೇಣುಗೋಪಾಲ, ಸಂಧ್ಯಾ ದಿವೇಕರ್, ಕುಸುಮಾ ಕರುಣಾಕರ ಮತ್ತು ಶಾಂತಲಾ ಅವರಿಂದ ಶಾಸ್ತ್ರೀಯ ಸಂಗೀತ ಗಾಯನ ಕೇಳುಗರನ್ನು ರಂಜಿಸಿತು.
ಪಂಚರತ್ನ ಗೋಷ್ಠಿ:
ನಂತರ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಸದ್ಗುರು ಶ್ರೀ ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ಮನೋಜ್ಞವಾಗಿ ಮೂಡಿಬಂತು.

ನಾಡಿನ ಹಿರಿಯ ಗಾಯಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸ್ಥಳೀಯ ಕಲಾವಿದರು ಏಕ ಕಂಠದಲ್ಲಿ ಪಂಚರತ್ನ ಕೃತಿಗೆ ದನಿಗೂಡಿಸಿದರು. ಪಕ್ಕವಾದ್ಯದಲ್ಲಿ ವಿದ್ವಾನ್ ಪಿ.ಎಸ್. ಶ್ರೀಧರ್, ವಯೋಲಿನ್’ನಲ್ಲಿ ವಿದ್ವಾನ್ ಸುಬೋಧ ಸಹಕರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaMusicSangeethaTumkurತುಮಕೂರುಶ್ರೀ ತ್ಯಾಗರಾಜರ ಆರಾಧನೋತ್ಸವಶ್ರೀ ಪುರಂದರದಾಸರ ಆರಾಧನೋತ್ಸವಸಂಗೀತಸಂಗೀತ ವಿದ್ವಾನ್
Share207Tweet123Send
Previous Post

ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ, ಸುಟ್ಟು ಹಾಕಿದ ತಂದೆ-ಮಲತಾಯಿ

Next Post

100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

100ಕ್ಕೂ ಅಧಿಕ ಮಹಿಳೆಯರ ಮೇಲೆ ಅತ್ಯಾಚಾರ: ಜಿಲೇಬಿ ಬಾಬಾನಿಗೆ 14 ವರ್ಷ ಜೈಲು ಶಿಕ್ಷೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

May 21, 2026
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

May 21, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!